ಟೌನ್‌ಶಿಪ್ ಕೈ ಬಿಡದಿದ್ದರೆ ಹೋರಾಟ: ಎ.ಮಂಜುನಾಥ್ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಜಿಬಿಡಿಎ) ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಟೌನ್ ಶಿಪ್ ಯೋಜನೆ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರೈತರಿಂದಲೇ ಛೀಮಾರಿ ಹಾಕಿಸಿ ಚಪ್ಪಲಿ, ಪೊರಕೆಯಲ್ಲಿ ಹೊಡಿಸುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.