ಮಿಡೆಲ್..3ಫ್ಲೈಓವರ್ ಬಳಿ ಮಲಗಿದ್ದ ವ್ಯಕ್ತಿಗೆಕಲ್ಲಿಂದ ಹಲ್ಲೆ ನಡೆಸಿ ಕೊಂದ ಅಸ್ವಸ್ಥೆಕೊಲೆಗೈದಿರುವ ಆರೋಪಿ ಉಮಾದೇವಿಯು ಮಾನಸಿಕ ಅಸ್ವಸ್ಥೆಯಾಗಿದ್ದು, ಎಲ್ಲೆಂದರಲ್ಲಿ ಓಡಾಟ ನಡೆಸುತ್ತಾ, ಜನರನ್ನು ಕಂಡರೆ ಬೈಗುಳಗಳನ್ನು ಆಡುತ್ತಾ ಓಡಾಡುತ್ತಿದ್ದಳೆಂದು ಸಾರ್ವಜನಿಕರು ತಿಳಿಸಿದ್ದು, ಅವಳ ಈ ನಡೆ ಕಂಡು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ,