ಜಿದ್ದಾಜಿದ್ದಿನಿಂದ ರಂಗೇರಿದ ಹಾಲಿನ ರಾಜಕಾರಣರಾಮನಗರ: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್)ದ 2025-2030ರ ಅವಧಿಯ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ಮತದಾನ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವ ಕಾರಣ ಹಾಲಿನ ರಾಜಕಾರಣ ರಂಗೇರಿದೆ.