ಮಕ್ಕಳು ಕುವೆಂಪು ಕೃತಿಗಳನ್ನು ಅಧ್ಯಯನ ಮಾಡಿಚನ್ನಪಟ್ಟಣ: ಪ್ರಗತಿಪರ ಚಿಂತಕ, ನಿವೃತ್ತ ಕನ್ನಡ ಪ್ರಾಧ್ಯಾಪಕ ಅಂಕಯ್ಯ ನಾಗವಾರ ಅವರ ೧೧ನೇ ಪುಣ್ಯಸ್ಮರಣೆ ನಿಮಿತ್ತ ಅವರ ಸ್ವಗ್ರಾಮದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಒಕ್ಕಲಿಗ ಸಾರ್ವಜನಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಕವಿ ಕುವೆಂಪು ಅವರ ಕೃತಿಗಳನ್ನು ವಿತರಿಸಲಾಯಿತು.