• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಶಾಸಕರು ಆಧಾರ ಸಹಿತವಾಗಿ ಆರೋಪ ಮಾಡಲಿ: ಸುರೇಶ್
ಮಾಜಿ ಶಾಸಕ ಎ.ಮಂಜುನಾಥ್ ರವರು ಈ ಹಿಂದೆ ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್ ವಿಚಾರವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು 370 ಕೋಟಿ ರು. ಕಿಕ್ ಬ್ಯಾಕ್ ಪಡೆಯಲು ಕಾಮಗಾರಿ ಆರಂಭಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ನಾನು ಠಾಣೆಯಲ್ಲಿ ದೂರು ನೀಡಿದ್ದೆ, ಇಲ್ಲಿಯವರೆಗೂ ದಾಖಲೆಯನ್ನು ಮಾಜಿ ಶಾಸಕರು ನೀಡಿಲ್ಲ.
ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು: ಶಾಸಕ ಸಿ.ಪಿ. ಯೋಗೇಶ್ವರ್
ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ನೀಡಬೇಕು. ಅದೇ ರೀತಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು. ಈಗ ನೀವು ಸಮಯ ವ್ಯರ್ಥ ಮಾಡಿದರೆ, ಮುಂದೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಓದು, ಕ್ರೀಡೆ, ಎಲ್ಲದಕ್ಕೂ ಸಮಯ ಮೀಸಲಿಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಶಿಸ್ತು ರೂಢಿಸಿಕೊಳ್ಳಬೇಕು .
ರೋಗಗಳಿಂದ ಮುಕ್ತಿ ಹೊಂದಲು ಯೋಗದಿಂದ ಸಾಧ್ಯ: ಸಂಸದ ಡಾ. ಮಂಜುನಾಥ್
ಮನಸ್ಸು, ಮೆದುಳು ಹಾಗೂ ದೇಹವನ್ನು ಒಗ್ಗೂಡಿಸುವ ಗಂಗೋತ್ರಿಯೆಂದರೆ ಅದು ಯೋಗ. ಲೈಫ್ ಎಟರ್ನಲ್ ಟ್ರಸ್ಟ್ ನ ಸಹಯೋಗದಲ್ಲಿ ಮಾತಾಜಿ ನಿರ್ಮಲಾದೇವಿಯವರ ಸಹಜ ಯೋಗ ಸಂಸ್ಥೆಯ ಸದಸ್ಯರು ಯೋಗದ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೊಬೈಲ್ ವ್ಯಾನ್ ಸೇವೆಗೆ ಮುಂದಾಗಿರುವುದು ಶ್ಲಾಘನೀಯ.
ದೇವೇಗೌಡರ ಹುಟ್ಟುಹಬ್ಬ: ಜೆಡಿಎಸ್- ಬಿಜೆಪಿ ಕಾರ್ಯಕರ್ತರಿಂದ ರೋಗಿಗಳಿಗೆ ಹಣ್ಣು ವಿತರಣೆ
ರಾಷ್ಟ್ರ ಕಂಡ ರಾಜಕಾರಣಿಗಳಲ್ಲಿ ವಿಶಿಷ್ಟ ಹಾಗೂ ಘನತೆಯನ್ನು ಉಳಿಸಿಕೊಂಡು ಎಲ್ಲಾ ರಾಜಕೀಯ ಪಕ್ಷಗಳ ಮುತ್ಸದ್ದಿಯಾಗಿರುವ ಗೌಡರ ಇಂದಿನ ನಡೆ ಯುವ ರಾಜಕಾರಣಿಗಳಿಗೆ ಮಾದರಿಯಾಗಿದೆ.
ಬೇಸಿಗೆ ಶಿಬಿರಗಳು ಮಕ್ಕಳ ಬೌದ್ಧಿಕ ಜ್ಞಾನವೃದ್ಧಿಗೆ ಸಹಕಾರಿ: ಆನಂದ್
ಗಿಡ್ಡಪ್ಪನಹಳ್ಳಿ ಗ್ರಾಪಂ, ಶಿಕ್ಷಣ ಫೌಂಡೇಷನ್ ಹಾಗೂ ಅರಿವು ಕೇಂದ್ರ ಗಿಡ್ಡಪ್ಪನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ೩೦ ದಿನಗಳ ಬೇಸಿಗೆ ಶಿಬಿರ ಯಶಸ್ವಿಯಾಗಿದ್ದು, ಶಿಕ್ಷಣ ಫೌಂಡೇಷನ್ ವತಿಯಿಂದ ನಾನಾ ರೀತಿಯ ಚಟುವಟಿಕೆಗಳನ್ನು ನಡೆಸಲಾಗಿದ್ದು ಮಕ್ಕಳಿಗೆ ಅನುಕೂಲವಾಗಿದೆ.
ಬಮೂಲ್‌ ಚುನಾವಣೆ: ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಗೆಲುವಿನ ವಿಶ್ವಾಸ
ಕೆಲ ಪಟ್ಟಭದ್ರರು ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್‌ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಬಮೂಲ್‌ ಚುನಾವಣೆಗೆ ಪಕ್ಷದಿಂದ ಸೂಕ್ತ ಅಭ್ಯರ್ಥಿ ಇಲ್ಲ ಎಂದೂ ಅಪಪ್ರಚಾರ ಮಾಡಿದ್ದರು. ಆದರೆ ಈಗ ಪ್ರಬಲ ಹಾಗೂ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಲ್ಲ ಅಪಪ್ರಚಾರಗಳಿಗೂ ತೆರೆ ಎಳೆಯಲಾಗಿದೆ.
ಬಮೂಲ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ನೀಡಲು ಶಾಸಕ ಎನ್.ಶ್ರೀನಿವಾಸ್ ಕರೆ
ರಾಜ್ಯದಲ್ಲಿ ನಮ್ಮದೇ ಪಕ್ಷದ ಸರ್ಕಾರವಿದ್ದು, ಕ್ಷೇತ್ರದಲ್ಲಿ ನಮ್ಮವರೇ ಶಾಸಕರಾಗಿದ್ದು, ಬಮೂಲ್ ಚುನಾವಣೆಯಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಿ, ಕ್ಷೇತ್ರದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ.
ಕಸ ಮುಕ್ತ ಗ್ರಾಮ ಪಂಚಾಯತಿಗೆ ಸ್ವಾಗತ: ಶಾಸಕ ಶ್ರೀನಿವಾಸ್
ಹಸಿ ಕಸ, ಒಣ ಕಸ ತ್ಯಾಜ್ಯ ವಿಂಗಡನೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದ್ದು, ಈ ಮೂಲಕ ಸ್ವಚ್ಛ ಪಂಚಾಯತಿಯನ್ನಾಗಿಸಲು ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ಉತ್ತಮ ಕೆಲಸಕ್ಕೆ ಕೈ ಹಾಕಿದ್ದಾರೆ. ಇದೇ ರೀತಿ ಎಲ್ಲಾ ಪಂಚಾಯತಿಗಳು ಘನತ್ಯಾಜ್ಯ ವಿಂಗಡನಾ ಘಟಕ ಆರಂಭಿಸಿದರೆ ಆರೋಗ್ಯವಂತ ಪರಿಸರವನ್ನು ಕಾಣಬಹುದು.
ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಂಸದ ಮಂಜುನಾಥ್ ಗುದ್ದಲಿಪೂಜೆ
ಸಂಸದರ ಕ್ಷೇತ್ರಾಭಿವೃದ್ಧಿ ಹಾಗೂ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಫಂಡ್ ಗಳಿಂದ ಹಲವು ಜನಪರ ಕೆಲಸ ಮಾಡಲಾಗುತ್ತಿದ್ದು, ಮೊದಲಿಗೆ ಶುದ್ಧ ನೀರಿನ ಘಟಕ ಹಾಗೂ ಬಸ್ ತಂಗುದಾಣಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಜಿಟಿ ಜಿಟಿ ಮಳೆಗೆ ವಾಹನ ಸವಾರರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಸುಸ್ತೋ ಸುಸ್ತು
ಮಳೆಯಿಂದಾಗಿ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ರಸ್ತೆಗಳನ್ನು ಅಗೆದಿದ್ದು, ಸರಿಪಡಿಸದೇ ಅರ್ಧಂಬರ್ಧ ಕಾಮಗಾರಿ ಹಾಗೂ ಎಲ್ಲೆಂದರಲ್ಲಿ ಅಗೆದ ಹಳ್ಳಗಳಿಂದ ಕೆಸರು ಗದ್ದೆಯಂತಾಗಿವೆ. ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved