ಸಾರಾಂಶ
ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ನಗರದ ಕಾರ್ಯದರ್ಶಿಯಾಗಿ ರೋಹನ ಆಪ್ಟೆ ಮತ್ತು ನಗರ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಪ್ರೇಮಕುಮಾರ ಕಲಕುಟಗಿ ಅವರಿಗೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಜಿಲ್ಲಾಧ್ಯಕ್ಷ ಆರ್.ಎಸ್ .ಪಾಟೀಲ್ ಕುಚಬಾಳ ಮತ್ತು ನಗರ ಅಧ್ಯಕ್ಷರಾದ ಶಂಕರ ಹೂಗಾರ ಅವರ ಸಮ್ಮುಖದಲ್ಲಿ ಆದೇಶ ಪತ್ರ ನೀಡಿದರು.
ವಿಜಯಪುರ: ಭಾರತೀಯ ಜನತಾ ಪಾರ್ಟಿ ವಿಜಯಪುರ ನಗರದ ಕಾರ್ಯದರ್ಶಿಯಾಗಿ ರೋಹನ ಆಪ್ಟೆ ಮತ್ತು ನಗರ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಪ್ರೇಮಕುಮಾರ ಕಲಕುಟಗಿ ಅವರಿಗೆ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಜಿಲ್ಲಾಧ್ಯಕ್ಷ ಆರ್.ಎಸ್ .ಪಾಟೀಲ್ ಕುಚಬಾಳ ಮತ್ತು ನಗರ ಅಧ್ಯಕ್ಷರಾದ ಶಂಕರ ಹೂಗಾರ ಅವರ ಸಮ್ಮುಖದಲ್ಲಿ ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ನೂತನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.