ರಾಜ್ಯ ಮಟ್ಟಕ್ಕೆ ಆಯ್ಕೆ

| Published : Oct 30 2023, 12:30 AM IST

ಸಾರಾಂಶ

ರಾಜ್ಯ ಮಟ್ಟಕ್ಕೆ ಆಯ್ಕೆ
ಶೃಂಗೇರಿ: ತಾಲೂಕಿನ ಕೂತಗೋಡು ಪಂಚಾಯಿತಿ ತೆಕ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಫಾರುಕ್ ಅಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಡಿಸ್ಕನ್‌ ಥ್ರೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುತ್ತಾನೆ. ಕಳೆ ವರ್ಷವೂ ಡಿಸ್ಕನ್‌ ಥ್ರೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ಈತನ ಸಾಧನೆಯನ್ನು ಶಾಲಾ ಭೋಧಕ, ಭೋದಕೇತರ, ಶಾಲಾಭಿವೃದ್ದಿ ಸಮಿತಿ ಅಭಿನಂದಿಸಿದೆ. 29 ಶ್ರೀ ಚಿತ್ರ -2-ಫಾರೂಕ್‌ ಅಲಿ