ಉಡುಪಿ: ಹುಕ್ಕೇರಿ ಹಿರೇಮಠಾಧೀಶ ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಷ. ಬ್ರ. ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಕೊಣ್ಣೂರು ಮರಡಿಮಠದ ಶ್ರೀ ಮ ಘ ಚ ಪವಾಡೇಶ್ವರ ಸ್ವಾಮೀಜಿ ಸೋಮವಾರ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೂವರು ಶ್ರೀಗಳನ್ನು ಪರಸ್ಪರ ಗೌರವಿಸಲಾಯಿತು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು, ವೀರಶೈವ ಲಿಂಗಾಯತ ಮಹಾಸಭಾದ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.
ಉಡುಪಿ: ಕೃಷ್ಣಮಠಕ್ಕೆ ಹುಕ್ಕೇರಿ ಹಿರೇಮಠ ಶ್ರೀಗಳ ಭೇಟಿ
ಹುಕ್ಕೇರಿ ಹಿರೇಮಠಾಧೀಶ ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಷ. ಬ್ರ. ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಕೊಣ್ಣೂರು ಮರಡಿಮಠದ ಶ್ರೀ ಮ ಘ ಚ ಪವಾಡೇಶ್ವರ ಸ್ವಾಮೀಜಿ ಸೋಮವಾರ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.