ಸಾರಾಂಶ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲಾ ಆವರಣದಲ್ಲಿ ನೆಲಮಂಗಲ ತಾಲೂಕಿನ ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಶಿವಗಂಗಾ ಪ್ರೌಢಶಾಲೆಯ 20ಕ್ಕೂ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ದಾಬಸ್‍ಪೇಟೆ: ಸೋಂಪುರ ಹೋಬಳಿಯ ಶಿವಗಂಗೆಯ ಶ್ರೀ ಶಿವಗಂಗಾ ಪ್ರೌಢಶಾಲಾ ಆವರಣದಲ್ಲಿ ನೆಲಮಂಗಲ ತಾಲೂಕಿನ ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಶಿವಗಂಗಾ ಪ್ರೌಢಶಾಲೆಯ 20ಕ್ಕೂ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ, ದೈಹಿಕ ಶಿಕ್ಷಕ ರುದ್ರಾರಾಧ್ಯ ಸೇರಿದಂತೆ ಆಡಳಿತ ಮಂಡಳಿಯವರು ಅಭಿನಂದಿಸಿ ಶುಭಕೋರಿದ್ದಾರೆ.ಪೋಟೋ 5 : ಸೋಂಪುರ ಹೋಬಳಿಯ ಶಿವಗಂಗೆಯ ಶಿವಗಂಗಾ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಶಿವಗಂಗಾ ಪ್ರೌಡಶಾಲೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿರುವುದು. ವಿಜೇತ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ಆರ್.ಸಿದ್ದರಾಜಯ್ಯ, ದೈಹಿಕ ಶಿಕ್ಷಕ ರುದ್ರಾರಾಧ್ಯ ಅಭಿನಂದಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))