ಹುಡುಕಿ ಹುಡುಕಿ ಹೊಡೆಯುವ ಕಾಲ ಬರುತ್ತದೆರಾಜ್ಯದಲ್ಲಿ ವಕ್ಫ್ ಪ್ರಕರಣಗಳು ಹೆಚ್ಚಾಗುತ್ತಲೇ ಹೋಗುತ್ತಿವೆ. ಇದು ಹೀಗೆ ಮುಂದುವರೆದರೆ ರಾಜ್ಯದಲ್ಲಿ ಸಾಧು ಸಂತರು, ಧರ್ಮಾಭಿಮಾನಿಗಳ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ಸಿನಗರನ್ನು ಹುಡುಕಿ ಹುಡುಕಿ ಹೊಡೆಯುವ ಕಾಲ ಬರುತ್ತದೆ. ಮುಸ್ಲಿಂರ ರೀತಿ ಮಹಾಪುರಷರಿಗೆ ಅಪಮಾನ ಮಾಡುವವರನ್ನೂ ರಸ್ತೆ ರಸ್ತೆಯಲ್ಲಿ ಕೊಲ್ಲುವ ದಿನ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದರು.