• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಸಲು ಪ್ರಯತ್ನಿಸುವೆ: ಬಿವೈವಿ
ಶಿಕಾರಿಪುರ: ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳು ನ್ಯಾಯಬದ್ಧವಾಗಿದ್ದು ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳ ಗಮನ ಸೆಳೆದು ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಅಧಿಕಾರಿ ನಿಂದಕ ಶಾಸಕ ಪುತ್ರನ ಬಂಧಿಸಿ
ಭದ್ರಾವತಿ: ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದವರಿಗೆ ಒಂದು ಕಾನೂನು, ಕಾಂಗ್ರೆಸ್ ಪಕ್ಷದವರಿಗೆ ಮತ್ತೊಂದು ಕಾನೂನು ಎಂಬಂತಾಗಿದೆ. ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಹೀನಾಯವಾಗಿ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಸ್ಥಳೀಯ ಶಾಸಕರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವ ಮೂಲಕ ಮೊಬೈಲ್ ಸಂಭಾಷಣೆಯ ಧ್ವನಿಯನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಒಳಪಡಿಸಬೇಕೆಂದು ಚಲನಚಿತ್ರ ನಟ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
ಜೀತ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಿ
ಶಿವಮೊಗ್ಗ: ಜೀತ ಪದ್ಧತಿ ಒಂದು ಅಮಾನವೀಯ ಮತ್ತು ಹೀನಾಯ ಪದ್ಧತಿಯಾಗಿದ್ದು, ಅದನ್ನು ಹೋಗಲಾಡಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ನಾಯಕ್ ಹೇಳಿದರು.
ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಸಹಕಾರಿ : ಶಾಸಕ ಚೆನ್ನಬಸಪ್ಪ
ಶಿವಮೊಗ್ಗ: ಒತ್ತಡ ನಿವಾರಣೆ, ಒಗ್ಗಟ್ಟು, ಆರೋಗ್ಯ ವರ್ಧನೆಗೆ ಕ್ರೀಡಾಕೂಟಗಳು ಸಹಕಾರಿ ಎಂದು ಶಾಸಕ ಎಸ್‌.ಎನ್‌.ಚೆನ್ನಬಸಪ್ಪ ಹೇಳಿದರು.
ಶಾಸಕರ ಮೇಲಿನ ಆಪಾದನೆ ಸತ್ಯಕ್ಕೆ ದೂರವಾಗಿದೆ
ಭದ್ರಾವತಿ: ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್‌ರವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಬೆಂಬಲ ಸಹಿಸಿಕೊಳ್ಳಲು ಸಾಧ್ಯವಾಗದೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ವಿನಾಕಾರಣ ಮಾಧ್ಯಮಗಳ ಮೂಲಕ ಅವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆಂದು ನಗರಸಭೆ ಸದಸ್ಯ ಚನ್ನಪ್ಪ ಆರೋಪಿಸಿದ್ದಾರೆ.
ಗ್ರಾಮಲೆಕ್ಕಿಗರು, ರಾಜಸ್ವ ನಿರೀಕ್ಷಕರ ಸಮಸ್ಯೆ ಪರಿಹಾರಕ್ಕೆ ಕ್ರಮ ಅಗತ್ಯ
ತೀರ್ಥಹಳ್ಳಿ: ಸರ್ಕಾರದ ಕೆಲಸಗಳು ಸುಲಲಿತವಾಗಿ ನಡೆಯಬೇಕಿದ್ದರೆ ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು ಮತ್ತು ರಾಜಸ್ವ ನಿರೀಕ್ಷಕರ ಕಾರ್ಯ ಅತೀ ಅಗತ್ಯ. ಹೀಗಾಗಿ ಮುಷ್ಕರನಿರತ ಕಂದಾಯ ಇಲಾಖೆ ನೌಕರರ ಸಂಘಟನೆಯೊಂದಿಗೆ ಸರ್ಕಾರ ಮಾತುಕತೆಯ ಮೂಲಕ ತುರ್ತಾಗಿ ಸಮಸ್ಯೆ ಬಗೆಹರಿಸಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಮಾ.23ಕ್ಕೆ ರಾಜ್ಯ ಮಟ್ಟದ ವಧು-ವರರ ಸಮಾವೇಶ
ಶಿವಮೊಗ್ಗ: ರಾಜ್ಯ ಮತ್ತು ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಗಂಗಾಮತ ಸಂಘ, ಜಿಲ್ಲಾ ಮೊಗವೀರ ಮಹಾಜನ ಸಂಘ, ಮತ್ತು ಸಮಾಜದ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾ.23ರಂದು ಬೆಳಗ್ಗೆ 10.30ಕ್ಕೆ ಸಾಗರ ರಸ್ತೆಯ ಮಲ್ಲಿಗೆನಹಳ್ಳಿಯಲ್ಲಿರುವ ವಾಜಪೇಯಿ ಬಡಾವಣೆಯ ಮಾಧವ ಮಂಗಲ ಸಭಾ ಭವನದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ ಹೇಳಿದರು.
21ರಿಂದ ಮೆಟ್ರೋ ಸರ್ವ ಮಹಿಳಾ ಸಂಸತ್ ಅಧಿವೇಶನ
ಶಿವಮೊಗ್ಗ: ಜೆಸಿಐ ಶಿವಮೊಗ್ಗ ವತಿಯಿಂದ ಫೆ.21ರಿಂದ 23ರವರೆಗೆ ರಾಷ್ಟ್ರೀಯ ಪ್ರೌಢಶಾಲೆ ಆವರಣದಲ್ಲಿ ಪ್ರಥಮ ಮೆಟ್ರೋ ಸರ್ವ ಮಹಿಳಾ ಸಂಸತ್ ಅಧಿವೇಶನವನ್ನು ಆಯೋಜಿಸಲಾಗಿದೆ ಎಂದು ಜೆಸಿಐ ಸೆನೇಟರ್ ಡಾ.ಎಸ್.ವಿ.ಶಾಸ್ತ್ರಿ ತಿಳಿಸಿದರು.
ತಂತ್ರಜ್ಞಾನದ ಬಳಕೆಯೊಂದಿಗೆ ಬೆಳೆ ಬೆಳೆಯುವುದು ಅಗತ್ಯ
ಸಾಗರ: ಎಲ್ಲ ಕ್ಷೇತ್ರದಂತೆ ಕೃಷಿಯಲ್ಲೂ ಸಮಸ್ಯೆಗಳಿದ್ದರೂ ಅವುಗಳ ನಡುವೆಯೇ ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನದ ಬಳಕೆಯೊಂದಿಗೆ ಬೆಳೆ ಬೆಳೆಯುವುದು ಪ್ರಸ್ತುತದ ಅಗತ್ಯವಾಗಿದೆ ಎಂದು ಪ್ರಗತಿಪರ ಕೃಷಿಕ ಮಹೇಶ ಕಟ್ಟಿನಕೆರೆ ಅಭಿಪ್ರಾಯಪಟ್ಟರು.
ಮಹಿಳಾ ಅಧಿಕಾರಿಗೆ ನಿಂದನೆ: ಈಡಿಗ ಸಮುದಾಯ ಖಂಡನೆ
ಶಿವಮೊಗ್ಗ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿದ್ದಾಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದನ್ನು ಈಡಿಗ ಬಿಲ್ಲವ ನಾಮದಾರಿ ಸಮಾಜ ಸಂಪೂರ್ಣವಾಗಿ ಖಂಡಿಸುತ್ತದೆ ಎಂದು ಕಲಬುರಗಿಯ ಈಡಿಗ ಮಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved