ಸಾಲ ನೀಡಿಕೆ-ವಸೂಲಾತಿ ಕಾನೂನುಬದ್ಧ ಇರಲಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು, ಲೇವಾದೇವಿಗಾರರು ಯಾವುದೇ ವ್ಯಕ್ತಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಸಾಲ ನೀಡಿದ ಬಳಿಕ ಕಾನೂನುಬದ್ದವಾಗಿ ಸಾಲ ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.