• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಾಡು, ನುಡಿಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ
ಶಿವಮೊಗ್ಗ: ಶಿಕ್ಷಕರ ತಂಡ ಕಟ್ಟಿಕೊಂಡು ಕನ್ನಡ ಭಾಷೆ, ಸಂಸ್ಕೃತಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿಯೋಜಿತರಾಗಿರುವುದು ಬಹಳ ಸಂತೋಷ ಎಂದು ಮಾಜಿ ಶಾಸಕ ವೈಎಸ್‌ವಿ ದತ್ತ ಹೇಳಿದರು.
ಮಕ್ಕಳಿಗೆ ಸಂಸ್ಕಾರ ಕಲಿಸುವ ಪ್ರಯತ್ನ ಮಾಡಿ
ಸೊರಬ: ಬದುಕಿನಲ್ಲಿ ಸಿಗದಿರುವುದರ ಕಡೆ ಚಿಂತಿಸುತ್ತಾ ಬದುಕಿನ ಆನಂದದ ಕ್ಷಣಗಳನ್ನು ಹಾಳು ಮಾಡಿಕೊಳ್ಳುವುದಕ್ಕಿಂತ ದೊರಕುವ ಸಂತೃಪ್ತ ಕ್ಷಣಗಳನ್ನು ಅನುಭವಿಸುವ ಪ್ರಯತ್ನ ಮಾಡಬೇಕು. ಆಗ ಮಾತ್ರ ನೆಮ್ಮದಿಯ ಬದುಕು ಸಾಧ್ಯವಾಗುತ್ತದೆ ಎಂದು ಸಮಾಧಾನ ಹಿರೇಮಠ ಜಡೆ ಬಂಕಸಾಣ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಸ್ವಾರ್ಥ ಬದಿಗೊತ್ತಿ ವೀರಶೈವ ಸಮಾಜ ಸದೃಢಗೊಳಿಸಿ
ಶಿಕಾರಿಪುರ: ಸಮಾಜದ ಸಂಘಟನೆ ಕಷ್ಟಸಾಧ್ಯ, ಸಂಕುಚಿತ ಮನೋಭಾವ ಹಾಗೂ ಸ್ವಾರ್ಥ ಬದಿಗೊತ್ತಿ ವೀರಶೈವ ಸಮಾಜವನ್ನು ಸದೃಢಗೊಳಿಸಬೇಕಾಗಿದೆ. ಸ್ವಾರ್ಥ ಸಾಧನೆಗೆ ಸಂಘಟನೆ ದುರ್ಬಲಗೊಳಿಸದಂತೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್‌ ಅಧಿಕಾರಿ ಶಂಕರ್ ಬಿದರಿ ಹೇಳಿದರು.
ಫೆ.14 ರಿಂದ ಗೊಂಬೆ ರಂಗೋತ್ಸವ, ಕಿರು ಚಿತ್ರೋತ್ಸವ
ತೀರ್ಥಹಳ್ಳಿ: ನಟಮಿತ್ರರು ಹವ್ಯಾಸಿ ಕಲಾ ಸಂಘದ ವತಿಯಿಂದ ಫೆ.14 ರಿಂದ 16 ರವರೆಗೆ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ರಂಗ ತಜ್ಞ ದಿ.ಎಚ್.ಎಸ್.ಯಜ್ಞನಾರಾಯಣ ಭಟ್ಟ ನೆನಪಿನಲ್ಲಿ ಗೊಂಬೆ ರಂಗೋತ್ಸವ ಮತ್ತು ಕಿರು ಚಿತ್ರೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸಂದೇಶ್ ಜವಳಿ ಹೇಳಿದರು.
ತೀರ್ಥಹಳ್ಳಿ ಕೋರ್ಟ್‌ಗೆ ಹಾಜರಾದ ಕಳೆದ ತಿಂಗಳು ಶರಣಾಗತರಾಗಿದ್ದ ನಕ್ಸಲರಾದ ಲತಾ, ವನಜಾಕ್ಷಿ
ಕಳೆದ ತಿಂಗಳು ಶರಣಾಗತರಾಗಿದ್ದ ಆರು ಮಂದಿ ನಕ್ಸಲರಲ್ಲಿ ಮುಂಡಗಾರು ಲತಾ ಮತ್ತು ಬಾಳೆಹೊಳೆ ವನಜಾಕ್ಷಿ ಇವರನ್ನು ಬೆಂಗಳೂರಿನಿಂದ ತೀರ್ಥಹಳ್ಳಿಗೆ ಕರೆ ತಂದ ಪೋಲಿಸರು ಸೋಮವಾರ ಮಧ್ಯಾಹ್ನ ಇಲ್ಲಿನ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ : ಬಿ.ವೈ.ರಾಘವೇಂದ್ರ
ಜಾಗತಿಕವಾಗಿ ಆರ್ಥಿಕ ಶಕ್ತಿಯಾಗಿ ಭಾರತ 3ನೇ ಸ್ಥಾನಕ್ಕೆ ಬರಲು ಹಣಕಾಸು ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸಂವಿಧಾನ ಬದಲಿಕೆ ಹೇಳಿಕೆ ವ್ಯಕ್ತಿಗಳ ವಿರುದ್ಧ ದೇಶದ್ರೋಹ ದಾಖಲಿಸಿ: ಪಿ.ಮೂರ್ತಿ
ಈ ದೇಶದ ಸಂವಿಧಾನ ಬದಲಾಯಿಸುವ ಅಪಪ್ರಚಾರಗಳು ನಡೆದರೂ ರಾಷ್ಟ್ರಪತಿಯವರು ಗಂಭೀರವಾಗಿ ಪರಿಗಣಿಸದೇ ಮೌನವಹಿಸಿರುವುದು ಸರಿಯಲ್ಲ. ಹಿಂದೂ ರಾಷ್ಟ್ರದ ಸಂವಿಧಾನ ಜಾರಿಗೆ ತರಲು ಮುಂದಾಗಿರುವ ಸಂಘ ಪರಿವಾರದ ನೀತಿಯನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸುವುದು ಇಂದು ಅನಿವಾರ್ಯವಾಗಿದೆ.
ಶರಣರ ಕಾಯಕ ನಿಷ್ಠೆಯಿಂದ ಸಮಾಜ ಸುಧಾರಣೆ: ಶಾಸಕ ಎಸ್.ಎನ್.ಚನ್ನಬಸಪ್ಪ
ಕಾಯಕ ಶರಣರು ನಡೆ-ನುಡಿಗೆ ಅಂತರವಿಲ್ಲದಂತೆ ಬದುಕಿದವರು. ತಮ್ಮ ಕಾಯಕ ನಿಷ್ಟೆಯ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್‌ ಪುರುಷ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕೆರೆಗಳ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಜಿಲ್ಲೆಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳ ವಾಸ್ತವ ಸ್ಥಿತಿಗತಿ, ಒತ್ತುವರಿ, ಒತ್ತುವರಿ ತೆರವು ಮಾಡಿದ ಕೆರೆಗಳು, ಆಕಾರ, ಚೆಕ್ಕುಬಂದಿ, ಸರ್ವೇ ನಂಬರ್, ಪ್ರದೇಶದ ವಿಸ್ತಾರ ಮತ್ತಿತರ ಪೂರಕ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಕೂಡಲೇ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು.
ರೋಗಗಳಿಗೆ ಬದಲಾದ ಆಧುನಿಕ ಜೀವನಶೈಲಿ ಕಾರಣ: ಯೋಗೇಂದ್ರ ಶ್ರೀ
ಆಧುನಿಕತೆಯಿಂದ ಜೀವನಶೈಲಿ ಬದಲಾದ ಹಿನ್ನೆಲೆಯಲ್ಲಿ ರೋಗಗಳು ಹೆಚ್ಚಾಗಿವೆ ಎಂದು ಶ್ರೀಕ್ಷೇತ್ರ ಕಾರ್ತಿಕೇಯಪೀಠ ಸಾಗರನಜೇಡ್ಡು ಅವಧೂತ ಯೋಗೇಂದ್ರ ಶ್ರೀ ಹೇಳಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved