ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ: ಗೃಹ ಸಚಿವ ಡಾ.ಜಿ.ಪಮೇಶ್ವರ್ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಪೊಲೀಸರಿಗೆ ತಾಕೀತು ಮಾಡಿದರು.