• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡಕೆ ಅಕ್ರಮ ವಹಿವಾಟಿಗೆ ಕಡಿವಾಣ ಹಾಕಲು ಕ್ರಮ
ಶಿವಮೊಗ್ಗ: ಎಪಿಎಂಸಿಗಳಲ್ಲಿ ಅಡಕೆ ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಲೈಸೆನ್ಸ್ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್‌ ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ಉಪ ಲೋಕಾಯುಕ್ತರಿಗೆ ದೂರಿನ ಸುರಿಮಳೆ
ಶಿವಮೊಗ್ಗ: ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ, ಇತರೆ ಸಮಸ್ಯೆಗಳ ಕುರಿತು ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರ ಎದುರು ಸಾರ್ವಜನರು ದೂರಿನ ಮಳೆ ಸುರಿಸಿದರು.
ವಿವಿಧ ಸ್ಥಳಕ್ಕೆ ಫಣೀಂದ್ರ ದಿಢೀರ್‌ ಭೇಟಿ
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಪ ಲೋಕಾಯುಕ್ತ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅವರು ವಿವಿಧೆಡೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್‌ ನೀಡಿದರು.
ಡೀಸಿ ಕಚೇರಿ ಎದುರು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿರುವಂತೆ ಆಶಾ ಕಾರ್ಯಕರ್ತೆರಿಗೆ ಪ್ರೋತ್ಸಾಹ ಧನ ಸೇರಿಸಿ ಕನಿಷ್ಠ 10,000 ರು. ಮಾಸಿಕ ಗೌರವಧನ ಜೊತೆಗೆ 1 ಸಾವಿರ ರು. ಹೆಚ್ಚಿನ ಗೌರವಧನವನ್ನು ಕಾರ್ಯಕರ್ತರಿಗೆ ನೀಡುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯ ಸಂಘದ ಜಿಲ್ಲಾ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಅರಣ್ಯ, ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭ: ಶಾಸಕ ಬೇಳೂರು
ಈ ಭಾಗದ ಮುಳುಗಡೆ ಸಂತ್ರಸ್ತರ ಬಹುದಿನಗಳ ಸಮಸ್ಯೆ ಪರಿಹಾರಕ್ಕಾಗಿ ಈಗಾಗಲೇ ಕೋಗಾರು, ಭಾನುಕುಳಿ ಗ್ರಾಮದ ರೈತರ ಸಮಕ್ಷಮದಲ್ಲಿ ಅರಣ್ಯ ಹಾಗೂ ಕಂದಾಯ ಭೂಮಿ ಜಂಟಿ ಸರ್ವೆ ಕಾರ್ಯ ಪ್ರಾರಂಭವಾಗಿದೆ. ಜಂಟಿ ಸರ್ವೆ ನಂತರ ರೈತರು, ಅರಣ್ಯ ಇಲಾಖೆ ನಡುವೆ ಇರುವ ಅನಗತ್ಯ ಗೊಂದಲಕ್ಕೆ ತೆರೆ ಬೀಳಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇತಿಹಾಸ ಪುಟಗಳಲ್ಲಿ ಅಜರಾಮರವಾಗಿರುವ ನಾರಿ ಶಕ್ತಿ: ರಾಧಾ ಉಮೇಶ್ ಭದ್ರಾಪುರ
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗುಪ್ತಗಾಮಿನಿಯಾಗಿ ಜೀವನ ಮತ್ತು ಜೀವವನ್ನು ಮುಟಿಪಾಗಿಟ್ಟಿದ್ದ ಮಹಿಳೆ ಹೋರಾಟಗಾರರಿಗೆ ದಿಟ್ಟತನದಿಂದ ಬೆನ್ನೆಲುಬಾಗಿ ನಿಂತ ನಾರಿ ಶಕ್ತಿ ಇತಿಹಾಸ ಪುಟಗಳಲ್ಲಿ ಅಜರಾಮರವಾಗಿದೆ ಎಂದು ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಭದ್ರಾಪುರ ನುಡಿದರು.
ಖೇಣಿದಾರರು ಪೈಪೋಟಿ ಬಿಟ್ಟು ಜಾಗೃತರಾಗಿ: ಲೋಹಿತ್ ಕಣಿವೆಮನೆ
ಖೇಣಿದಾರರು ತಮ್ಮತಮ್ಮಲ್ಲಿಯ ಪೈಪೋಟಿಯನ್ನು ಬಿಟ್ಟು ಜಾಗೃತರಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಒಕ್ಕಣೆದಾರರ (ಖೇಣಿದಾರರು) ಸೌಹಾರ್ದ ಸಹಕಾರದ ಸಂಘದ ಅಧ್ಯಕ್ಷ ಕೆ.ವಿ.ಲೋಹಿತ್ ಕಣಿವೆಮನೆ ಹೇಳಿದರು.
ಪುನೀತ್‌ ಬದುಕು ಯುವಪೀಳಿಗೆಗೆ ಪ್ರೇರಣೆಯಾಗಲಿ
ಶಿಕಾರಿಪುರ: ಇಂದಿನ ಯುವ ಪೀಳಿಗೆಗೆ ಪುನೀತ್ ರಾಜಕುಮಾರ್ ರವರ ಬದುಕು ಪ್ರೇರಣೆಯಾಗಬೇಕು. ಬದುಕಿದ್ದ ಅಲ್ಪ ಕಾಲದಲ್ಲಿಯೇ ಸರ್ವ ಸಮಾಜಕ್ಕೆ ಮಾದರಿಯಾದ ಅವರ ವ್ಯಕ್ತಿತ್ವದ ಕೆಲ ಅಂಶವನ್ನು ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಇಲ್ಲಿನ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ್ ಕರೆ ನೀಡಿದರು.
ಜಾನಪದ ಕಲೆಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಿ
ಭದ್ರಾವತಿ: ಜನನ-ಮರಣ ನಡುವಿನ ಬದುಕಿನ ಸಾಹಿತ್ಯವೇ ಜಾನಪದವಾಗಿದ್ದು, ಇದು ೬೪ ವಿದ್ಯೆಗಳ ತಾಯಿಯಾಗಿದೆ. ಜಾನಪದ ಕಲೆಗಳಲ್ಲಿ ಅದ್ಭುತ ಶಕ್ತಿ ಅಡಗಿವೆ. ಇಂತಹ ಜಾನಪದ ಕಲೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ ಎಂದು ಆಧುನಿಕ ಸರ್ವಜ್ಞ ಯುಗಧರ್ಮ ರಾಮಣ್ಣ ಹೇಳಿದರು.
ವಾದಿರಾಜರ ಆರಾಧನಾ ಉತ್ಸವ
ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಶ್ರೀ ವಾದಿರಾಜರ ಆರಾಧನಾ ಮಹೋತ್ಸವ ಸೋಮವಾರ ವಿಜೃಂಭಣೆಯಿಂದ ಜರುಗಿತು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved