ತೀರ್ಥಹಳ್ಳಿಯಲ್ಲಿ ಕಾಡುಕೋಣಗಳ ಹಾವಳಿತಾಲೂಕಿನ ಮೇಲಿನ ಕುರುವಳ್ಳಿ ಹಾರೋಗುಳಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿರುವ ಕಾರಣ ಜನರು ಭಯಭೀತರಾಗಿದ್ದು, ಗ್ರಾಮದಲ್ಲಿ ತಿರುಗಾಡುವುದಕ್ಕೂ ಭಯಪಡುವ ವಾತಾವರಣ ನಿರ್ಮಾಣವಾಗಿದೆ ಎಂದೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.