• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನವರಿ 22 ರಂದು ಶಿವಮೊಗ್ಗದ ಕೃಷಿ ವಿವಿ 9ನೇ ಘಟಿಕೋತ್ಸವ
ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯಾಹ್ನ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ.ಜಗದೀಶ್ ತಿಳಿಸಿದರು.
ವಿಐಎಸ್‌ಎಲ್ ಸಂಸ್ಥಾಪಕರ ದಿನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ಸರ್.ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಸಂಸ್ಥಾಪಕರ ದಿನ ಆಚರಣೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್.ಚಂದ್ವಾನಿ ಚಾಲನೆ ನೀಡಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ: ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ದೆಮಾಡುತ್ತದೆ ಎಂದು ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರಿನಲ್ಲಿ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈಶ್ವರನ ಸಂದೇಶ ಹರಡುತ್ತಿರುವ ಬ್ರಹ್ಮಕುಮಾರಿ ಸಂಸ್ಥೆ: ಬ್ರಹ್ಮಕುಮಾರಿ ಸ್ನೇಹಕ್ಕ
ಈಶ್ವರನ ಸಂದೇಶವನ್ನು ಹರಡಲು ಮೂಲ ಕಾರಣೀಭೂತರಾಗಿದ್ದಾರೆ. ಅವರ ಜೀವನ ಚರಿತ್ರೆ ಮಾನುವಕುಲ ಕೋಟಿಗೆ ಉದಾಹರಣೆಯಾಗಿ ಅನುಕರಣೀಯವಾಗಿದೆ ಎಂದು ಇಲ್ಲಿನ ಪ್ರ.ಬ್ರ.ಈ.ವಿ.ವಿ. ಸಂಸ್ಥೆಯ ಸಂಚಾಲಕಿ ಬ್ರಹ್ಮಕುಮಾರಿ ಸ್ನೇಹಕ್ಕ ತಿಳಿಸಿದರು. ಶಿಕಾರಿಪುರದಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ವಿಶ್ವ ಶಾಂತಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಹಾರ ಸುರಕ್ಷತೆ ಪ್ರಮಾಣ ಇದ್ದರೆ ಟ್ರೇಡ್ ಲೈಸೆನ್ಸ್ ಬೇಕಿಲ್ಲ: ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್
ಆಹಾರ ಸುರಕ್ಷತಾ, ಗುಣಮಟ್ಟದ ಪ್ರಮಾಣಪತ್ರ ಹಾಗೂ ಎಫ್‌ಒಎಸ್‌ಟಿಒಸಿ ಪ್ರಮಾಣಪತ್ರ ಪಡೆದ ನಂತರ ಟ್ರೇಡ್ ಲೈಸೆನ್ಸ್ ಪಡೆಯುವ ಅವಶ್ಯಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಶಿವಮೊಗ್ಗದಲ್ಲಿ ಜನವರಿ 22ರಂದು ಕುವೆಂಪು ವಿಶ್ವವಿದ್ಯಾಲಯದ ಹದಿನೆಂಟು ಸಾವಿರ ವಿದ್ಯಾರ್ಥಿಗಳಿಗೆ ಪದವಿ
ಕುವೆಂಪು ವಿಶ್ವ ವಿದ್ಯಾಲಯದ ವಾರ್ಷಿಕ ಘಟಿಕೋತ್ಸವ ಜ.ಇಪ್ಪತ್ತೆರಡರಂದು ಶಂಕರಘಟ್ಟ ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಬಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು.
ಕಾಯ್ದೆ-ಕಾನೂನು ತಿಳಿದುಕೊಂಡು ವಾಹನ ಚಲಾಯಿಸಿ
ಶಿವಮೊಗ್ಗ: ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.
ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ ೩ನೇ ವರ್ಷಕ್ಕೆ
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು, ಅಗತ್ಯ ಬಂಡವಾಳ ತೊಡಗಿಸಿ ಪುನಶ್ಚೇತನಗೊಳಿಸಬೇಕು ಹಾಗೂ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಕೆಲಸ ಕಲ್ಪಿಸಿಕೊಡಬೇಕು ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಖಾನೆ ಮುಂಭಾಗದಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟ ಭಾನುವಾರ ೨ ವರ್ಷ ಪೂರೈಸಿದೆ.
ವೇಮನರ ಜೀವನ ಆದರ್ಶ ನಾವು ಪಾಲಿಸಬೇಕು
ಶಿವಮೊಗ್ಗ: ಮಹಾಯೋಗಿ ವೇಮನರ ಜೀವನದ ಆದರ್ಶಗಳನ್ನು ನಾವು ಪಾಲನೆ ಮಾಡಬೇಕಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಹೇಳಿದರು.
ಸಂಸ್ಕಾರ ಕಲಿಸುವ ಹೆಣ್ಣಿನಲ್ಲಿ ದೇವತೆಗಳ ಶಕ್ತಿ ಇದೆ
ಸೊರಬ: ಮಕ್ಕಳಿಗೆ ಸಂಸ್ಕಾರ ಕಲಿಸುವವಳು ಹೆಣ್ಣು. ಈ ಕಾರಣದಿಂದ ಭಾರತೀಯರಲ್ಲಿ ಹೆಣ್ಣಿಗೆ ಪೂಜ್ಯನೀಯ ಸ್ಥಾನವಿದ್ದು, ಅವರ ಮೊಗದಲ್ಲಿ ದೇವತೆಗಳ ಶಕ್ತಿ ಕಾಣುತ್ತೇವೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಶಂಕರ್ ಶೇಟ್ ಹೇಳಿದರು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved