• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲಂದಾ ಶಾಲೆಯ ಶೈಕ್ಷಣಿಕ, ಭೌತಿಕ ಅಭಿವೃದ್ಧಿ ಗುರಿ: ಎಚ್.ಎಂ.ಶಿವಕುಮಾರ
ನಾಲಂದಾ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನಾ ಉಚ್ಛಾಯಕ್ಕೆ ಬರುತ್ತದೆ ಎಂಬ ಭರವಸೆಯಲ್ಲಿ ಸಂಸ್ಥೆಯನ್ನು ಅವರಿಗೆ ಹಸ್ತಾಂತರಿಸಿದೆ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ ಹೇಳಿದರು. ತಾಳಗುಪ್ಪದಲ್ಲಿ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದಿಂದ ಬೆಂಗಳೂರಿನ ಕಾಯಕ ಟ್ರಸ್ಟಿಗೆ ತಾಳಗುಪ್ಪದ ನಾಲಂದಾ ಶಿಕ್ಷಣ ಸಂಸ್ಥೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕೃಷಿ ಕ್ಷೇತ್ರದ ಬದಲಾವಣೆ ಕೃಷಿಕರಿಗೆ ವರದಾನ: ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್
ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಯೋಜನೆಯಿಂದ ಕೃಷಿ ಕ್ಷೇತ್ರದಲ್ಲಿ ಅನೇಕ ಬದಲಾವಣೆಯಾಗುತ್ತಿದೆ. ಇದು ಕೃಷಿಕರಿಗೆ ವರದಾನವಾಗಲಿದೆ ಎಂದು ಕೇಂದ್ರ ಕೃಷಿ, ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದರು. ಶಿವಮೊಗ್ಗದಲ್ಲಿ ಮಲೆನಾಡ್ ಸ್ಟಾರ್ಟ್ ಅಪ್ ಸಮಿಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭೂಸುರಕ್ಷಾ ಯೋಜನೆ ಜನರಿಗೆ ಅನುಕೂಲ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ
ಜನರ ಅನುಕೂಲಕ್ಕೆ ಅಗತ್ಯಗನುಗುಣವಾಗಿ ಒದಗಿಸಲು ಭೂ ಸುರಕ್ಷಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಭೂಸುರಕ್ಷಾ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಸುಗಮ ಸಂಗೀತ ಸ್ನೇಹ, ಪ್ರೀತಿಗೆ ಅನ್ವರ್ಥ: ರೋಟರಿಯ ಡಾ.ಎಚ್.ಇ. ಜ್ಞಾನೇಶ್
ಬದುಕಿಗೆ ಔಷಧ ನೀಡುವ ಗುಣ ಸಂಗೀತಕ್ಕೆ ಇದೆ. ಸ್ನೇಹ, ಪ್ರೀತಿಯ ಅನ್ವರ್ಥನಾಮ ಕೂಡ ಸುಗಮ ಸಂಗೀತ. ಹಾಗಾಗಿ ಸುಗಮ ಸಂಗೀತವನ್ನು ಆಲಿಸದ, ಆಸ್ವಾದಿಸದ ಮನಸ್ಸು ಇದ್ದರೆ ಅದು ಕಲ್ಲು ಹೃದಯವೇ ಸರಿ ಎಂದು ಸಮಾಜ ಸೇವಕ, ರೋಟರಿ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಇ. ಜ್ಞಾನೇಶ್ ಅಭಿಪ್ರಾಯಪಟ್ಟರು. ಸೊರಬದಲ್ಲಿ ಎರಡು ದಿನಗಳ ಸುಗಮ ಸಂಗೀತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆವಿಷ್ಕಾರ ಎದುರಾಳಿಯಾಗದಂತೆ ಪಳಗಿಸಬೇಕು: ಪತ್ರಕರ್ತ, ಲೇಖಕ ಜೋಗಿ
ಕೃತಕ ಬುದ್ಧಿಮತ್ತೆಯಂತಹ (ಎಐ) ಆವಿಷ್ಕಾರಗಳು ನಮಗೆ ಎದುರಾಳಿಯಾಗದಂತೆ ಅದನ್ನು ಪಳಗಿಸಿಟ್ಟುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತ, ಲೇಖಕ ಜೋಗಿ (ಗಿರೀಶ್‌ ರಾವ್‌ ಹತ್ವಾರ್‌) ಪ್ರತಿಪಾದಿಸಿದರು. ಶಿವಮೊಗ್ಗದಲ್ಲಿ ಪತ್ರಿಕಾ ಸಂವಾದದಲ್ಲಿ ಮಾತನಾಡಿದರು.
ಭದ್ರಾವತಿಯಲ್ಲಿ ಶರಾವತಿ ಸಂತ್ರಸ್ತರ ಭೂಮಿಯಲ್ಲಿ ಮರಗಳ ತೆರವಿಗೆ ನಿರ್ಲಕ್ಷ್ಯ ಆರೋಪ
ಶರಾವತಿ ಸಂತ್ರಸ್ತರಿಗೆ ಮಂಜೂರಾಗಿರುವ ಕಂದಾಯ ಭೂಮಿಯಲ್ಲಿ ಬೆಳೆದಿರುವ ಮರಗಳನ್ನು ಅರಣ್ಯ ಇಲಾಖೆ ಕಳೆದ ೭ ವರ್ಷಗಳಿಂದ ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದು, ಅಲ್ಲದೆ ಸಂತ್ರಸ್ತರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕಾಡು, ಕೆರೆ ಸಂರಕ್ಷಣೆ ಬಗ್ಗೆ 21ಕ್ಕೆ ವಿಚಾರ ಸಂಕಿರಣ: ವೃಕ್ಷಲಕ್ಷ ಆಂದೋಲನದ ಶ್ರೀಪಾದ ಬಿಚ್ಚುಗತ್ತಿ
ಪಾರಂಪರಿಕ ಕೋಟೆ ಕಾಡುಗಳು ಹಾಗೂ ಕೆರೆಗಳ ಸಂರಕ್ಷಣೆಯ ಕಾರ್ಯತಂತ್ರ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಸಾಗರದ ಎಲ್.ಬಿ.ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ವೃಕ್ಷಲಕ್ಷ ಆಂದೋಲನದ ಶ್ರೀಪಾದ ಬಿಚ್ಚುಗತ್ತಿ ತಿಳಿಸಿದ್ದಾರೆ.
ಅಕ್ರಮವಾದ ಅಡಕೆ ಆಮದಿಗೆ ಕಠಿಣ ಕ್ರಮ: ಕೇಂದ್ರ ಸಚಿವ ಶಿವರಾಜ್ ಸಿಂಗ್
ಅಡಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಭರವಸೆ ನೀಡಿದರು. ಸಾಗರ ಪಟ್ಟಣದ ಸಂತೆ ಮೈದಾನದಲ್ಲಿ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಅಡಕೆ ಬೆಳೆಗಾರರ ಬೃಹತ್ ಸಮಾವೇಶವನ್ನು ಅಡಕೆ ಸಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ
ಶಿವಮೊಗ್ಗ: ಭಾರತದಲ್ಲಿ ಕುಸಿಯುತ್ತಿರುವ ಭಾಷೆಗಳಲ್ಲಿ ಕನ್ನಡ ಮುಂಚೂಣಿಯಲ್ಲಿದೆ. ಕೇವಲ ಆದೇಶಗಳಿಂದ ಭಾಷೆ ಉಳಿಯುವುದಿಲ್ಲ. ಕನ್ನಡ ಭಾಷೆ ಉಳಿಸಲು ಕಾರ್ಯಸೂಚಿಯನ್ನು ರೂಪಿಸಿ ಅನುಷ್ಠಾನಗೊಳಿಸುವ ನೈತಿಕ ಹೊಣೆಗಾರಿಕೆ ಎಲ್ಲಾ ಕನ್ನಡಿಗರದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
ದೇಶಕ್ಕೆ ಏಕರೀತಿಯ ಭಾಷಾ ನೀತಿ ಅಗತ್ಯ
ಶಿವಮೊಗ್ಗ: ಕೇಂದ್ರ ಸರ್ಕಾರವು ಭಾರತದಂತಹ ಬೃಹತ್ ರಾಷ್ಟ್ರದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ಏಕರೀತಿಯ ಭಾಷಾ ನೀತಿಯನ್ನು ಅನುಷ್ಠಾನಕ್ಕೆ ತರುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 487
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved