ಮಕ್ಕಳಿಗೆ ಹಬ್ಬಗಳ ಆಚರಣೆಯ ಅರಿವು ಮೂಡಿಸಿಶಿವಮೊಗ್ಗ: ಹಬ್ಬಗಳನ್ನು ಆಚರಿಸುವ ಮೂಲಕ ಭಾರತೀಯ ಸಂಸ್ಕೃತಿ, ಸಂಪ್ರದಾಯದ ವೈಜ್ಞಾನಿಕ ಹಿನ್ನೆಲೆಯ ಅರಿವನ್ನು ಮುಂದಿನ ಪೀಳಿಗೆಗೆ ಹಬ್ಬಗಳ ವಿಶೇಷತೆ, ಆಹಾರ ಕ್ರಮ ಉಡುಗೆ-ತೊಡುಗೆಗಳನ್ನು ಪರಿಚಯಿಸಿದಂತಾಗುತ್ತದೆ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಪರಿಸರ ಹೇಳಿದರು.