ಸಹಕಾರಿ ಬ್ಯಾಂಕ್‍ಗಳ ಸೌಲಭ್ಯ ಬಳಸಿಕೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರುಬಹುಜನರ ಬಹುದಿನದ ಅಪೇಕ್ಷೆಯಂತೆ ತ್ಯಾಗರ್ತಿಯಲ್ಲಿ ಡಿಸಿಸಿ ಬ್ಯಾಂಕ್ ಶಾಖೆ ಅನುಷ್ಠಾನಗೊಂಡಿದ್ದು, ಪ್ರತಿಯೊಬ್ಬ ರೈತರು ಈ ಬ್ಯಾಂಕ್‍ನ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾಗರ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು.