• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಯಿಂದ ಸಾಮಾಜಿಕ ಸುಧಾರಣೆ ಸಾಧ್ಯ: ವೀಣಾ
ಆನಂದಪುರ ಎಲ್ಲಿಗೆ ಸಮೀಪದ ಚಂಪಕ ಸರಸು ಮಹಾಂತಿಮಠದಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಕಾವ್ಯ ಸಮಾಜದ ಬದಲಾವಣೆಗೆ ಬೆಳಕು ಬೀರಲಿ: ಕವಯಿತ್ರಿ ವೀಣಾ ಕೃಷ್ಣಮೂರ್ತಿ
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಿವಮೊಗ್ಗ ಶಾಖಾ ಮಠದ ಸಹಯೋಗದಲ್ಲಿ ಶರಾವತಿ ನಗರದ ಶ್ರೀ ಕಾಳಿಕಾಂಬ ದೇವಾಲಯ ಆವರಣದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ದಸರಾ ಕವಿಗೋಷ್ಠಿ ಆಯೋಜಿಸಲಾಗಿತ್ತು.
ಪೌರ ಕಾರ್ಮಿಕರ ಸೇವೆ ಪ್ರತಿಯೊಬ್ಬರೂ ಗೌರವಿಸಿ: ಎಂ.ಶ್ರೀಕಾಂತ್ ಕಿವಿಮಾತು
ನಾಡಹಬ್ಬ ದಸರಾ ಹಬ್ಬದ ಪ್ರಯುಕ್ತ ಕ್ರಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಸಾರಥ್ಯದ ಸದ್ಭಾವನ ಎಜುಕೇಷನ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮಹಿಳಾ ಪೌರ ಕಾರ್ಮಿಕರಿಗೆ ಸೀರೆ ವಿತರಿಸುವ ಮೂಲಕ ಬಾಗಿನ ನೀಡಿ, ಗೌರವಿಸಲಾಯಿತು.
ತಾಳಮದ್ದಲೆಯ ಮೂಲಕ ಹೊಸ ಪ್ರಸಂಗಗಳು ಬೆಳಕಿಗೆ: ಮೋಹನ್‌
ಶ್ರೀರಾಜರಾಜೇಶ್ವರಿ ಕೃಪಾಪೋಷಿತ ವಂಶವಾಹಿನಿ ಯಕ್ಷಮೇಳದಿಂದ ಶ್ರೀರಾಮ ದರ್ಶನ ಮಹಿಮೆ ಪ್ರಸಂಗದ ತಾಳಮದ್ದಲೆ ನಡೆಯಿತು.
ನಬಾರ್ಡ್‌ನಿಂದ ಪುನರ್ಧನ ಸೌಲಭ್ಯ ನಿಧಿ ಕಡಿತ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟ ಆಕ್ರೋಶ
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ನಬಾರ್ಡ್‌ನಿಂದ ನೀಡಲಾಗುವ ಪುನರ್ಧನ ಸೌಲಭ್ಯದ ನಿಧಿಯನ್ನು ಕಡಿತಗೊಳಿಸಿರು ವುದನ್ನು ವಿರೋಧಿಸಿ ಸೋಮವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಜನಪದ ವಿವೇಕದ ಜತೆಗೆ ಜೀವನ ಉತ್ಸಾಹವನ್ನು ನೀಡಲಿದೆ: ಕೊಳಲೆ ರುದ್ರಪ್ಪ
ಶಿವಮೊಗ್ಗದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ ನಡೆಯುತ್ತಿರುವ ಶರನ್ನವರಾತ್ರಿ ಉತ್ಸವದಲ್ಲಿ ನಡೆದ ಜನಪದ ಕಾರ್ಯಕ್ರಮಕ್ಕೆ ಡಿವಿಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೊಳಲೆ ರುದ್ರಪ್ಪ ಚಾಲನೆ ನೀಡಿದರು.
ರಾಷ್ಟೀಯ ಹೆದ್ದಾರಿ ನೆಪಕ್ಕೆ ರೈತರ ಜಮೀನು ನಾಶ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಮುಖವಾಗಿ ಬೆಳಗಲು ಗ್ರಾಮ ಸರ್ವೆ ನಂ.73/5 ಜಮೀನು ರಸ್ತೆಯ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲು 9.08 ಗುಂಟೆ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ನದಿ ದಡದಲ್ಲಿರುವ ಉಳಿಕೆ ಅಡಕೆ ತೋಟ ಕುಸಿದು ನದಿ ಪಾಲಾಗುತ್ತಿದೆ.
ಕಾನೂನಾತ್ಮಕ ದಾರಿಯಲ್ಲಿ ಸಾಗಿದರೆ ನೆಮ್ಮದಿಯ ಬದುಕು: ನ್ಯಾ.ಮಂಜುನಾಥ ನಾಯಕ್ ಅಭಿಮತ
ಶಿವಮೊಗ್ಗದ ಮಹಾತ್ಮಗಾಂಧೀ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ ಸಭಾಂಗಣದಲ್ಲಿ ಶನಿವಾರ ಕಾನೂನು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಕ್ಕಳಿಗೆ ರಾಜಕೀಯ ಪ್ರಜ್ಞೆ, ಪ್ರಚಲಿತದ ಅರಿವಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ ಕಿವಿಮಾತು
ಶಿವಮೊಗ್ಗದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಿನಿಮಾ ಭಾವನಾತ್ಮಕ ಜತೆಗೆ ವಿಜ್ಞಾನವೂ ಹೌದು: ಚಿತ್ರ ನಿರ್ದೇಶಕ ಡಿ.ಸತ್ಯಪ್ರಕಾಶ್
ಶಿವಮೊಗ್ಗದ ನಗರದಲ್ಲಿ ದಸರಾ ಚಲನಚಿತ್ರೋತ್ಸವದ ಭಾಗವಾಗಿ ಆಯೋಜಿಸಿದ್ದ ಚಲನಚಿತ್ರ ರಸ ಗ್ರಹಣ ಕಾರ್ಯಕ್ರಮದಲ್ಲಿ ಡಿ. ಸತ್ಯಪ್ರಕಾಶ್, ಶ್ರೀಶ ಕೂದುವಳ್ಳಿ, ಗುರುಪ್ರಸಾದ ಕಾಶಿ ಹಾಗೂ ನಗರದ ಛಾಯಾಗ್ರಾಹಕರಾದ ಶಿವಮೊಗ್ಗ ನಾಗರಾಜ್, ಪ್ರದೀಪ್ ಕುಮಾರ್, ವಾಸುಕಿ ಕುಮಾರ್‌ರವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 420
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved