ಸಿಎಂ ಬಹುಪರಾಕ್ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.