ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪುರದಾಳು ಗ್ರಾಮಸ್ಥರಿಂದ ಸಚಿವ ಎಸ್.ಮಧು ಬಂಗಾರಪ್ಪಗೆ ಮನವಿಶಿವಮೊಗ್ಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಬೇಕು ಹಾಗೂ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್‌ಗೆ ನೀಡದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಪುರದಾಳು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.