ಸಂವಿಧಾನ ದೇಶದ ಪವಿತ್ರ ಗ್ರಂಥಶಿವಮೊಗ್ಗ: ಸಂವಿಧಾನ ನಮ್ಮ ಜೀವನ ಹಾಗೂ ಬದುಕಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯನ್ನೂ ಬಹಳ ಎತ್ತರಕ್ಕೆ ಬೆಳೆಸುವ ಶಕ್ತಿ ಭಾರತದ ಸಂವಿಧಾನಕ್ಕಿದೆ. ಪ್ರಜಾಪ್ರಭುತ್ವದ ಯಶಸ್ವಿಗೆ ಸಂವಿಧಾನವೇ ಪ್ರೇರಕ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶ ಎಚ್.ಬಿಲ್ಲಪ್ಪ ಹೇಳಿದರು.