ತಿರುಪತಿ ಪ್ರಸಾದಕ್ಕೆ ದನದ ಕೊಬ್ಬು ಬಳಕೆ: ಸಿಬಿಐ ತನಿಖೆಗೆ ಕೆ.ಎಸ್.ಈಶ್ವರಪ್ಪ ಆಗ್ರಹತಿರುಪತಿ ಲಡ್ಡು ಕೇವಲ ಪ್ರಸಾದವಲ್ಲ, ಅದು ಭಕ್ತಿಯ ಒಂದು ರೂಪ. ಈಗ ಆಗಿರುವ ಘಟನೆಯಿಂದ ವಿಶ್ವದಲ್ಲಿರುವ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವಂತಹ ವಿಷಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.