• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಶರಣ ಸಂಗಮ- 298 ಕಾರ್ಯಕ್ರಮ
ಹುಣಸಘಟ್ಟದ ಎಚ್.ಎಂ. ಮಲ್ಲಿಕಾರ್ಜುನಪ್ಪ, ಶರಣೇ ಲಿಂಗಮ್ಮ ಮಲ್ಲಿಕಾರ್ಜುನಪ್ಪ, ಶಾರದ ಎಚ್.ಎಂ. ಚಂದ್ರಶೇಖರಪ್ಪ ದತ್ತಿ ವತಿಯಿಂದ ಡಿ.20ರಂದು ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಶರಣ ಸಂಗಮ-298 ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯೆ ಡಾ. ಶಾಲಿನಿ ನಲ್ವಾಡ್ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ಹೇಳಿದರು.
ಶ್ರಮದಿಂದ ಬಂದ ಸಂಪತ್ತಿನಿಂದ ಆತ್ಮಗೌರವ ಹೆಚ್ಚು
ಬದಲಾದ ಇವತ್ತಿನ ಕಾಲಘಟ್ಟದಲ್ಲಿ ಬದುಕು ತೀರ ಯಾಂತ್ರಿಕವಾಗುತ್ತಿದೆ. ಇಂತಹ ಸಂಕೀರ್ಣ ಕಾಲದಲ್ಲಿ ಮಹಿಳೆಯರು ಜೀವನ, ಪ್ರೀತಿ ನೀಡುವ ಸಂಗತಿಗಳತ್ತ ಮುಖ ಮಾಡಬೇಕು. ಕಲೆ, ಸಾಹಿತ್ಯ, ಸಂಸ್ಕೃತಿ, ರಂಗಭೂಮಿಗೆ ಸಂಬಂಧಪಟ್ಟ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಲೇಖಕಿ ಡಾ. ಶುಭಾ ಮರವಂತೆ ಹೇಳಿದರು.
ಚಳಿಗಾಲದ ಅಧಿವೇಶನ ವೀಕ್ಷಿಸಿದ ವಿದ್ಯಾರ್ಥಿಗಳು
ಸೊರಬ ತಾಲೂಕಿನ ಸುಮಾರು 250 ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ವೀಕ್ಷಿಸುವ ಮೂಲಕ ಕಲಾಪದ ಬಗ್ಗೆ ವಿಶೇಷ ಜ್ಞಾನ ಪಡೆದರು. ಹಾಗೆಯೇ ಈ ವಿದ್ಯಾರ್ಥಿಗಳು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡರು.
ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹ
ಕಾಂತರಾಜ ಆಯೋಗದ ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕು ಎಂದು ಆಗ್ರಹಿಸಿ ಅಹಿಂದ ಚಳುವಳಿ ಸಂಘಟನೆ ಮತ್ತು ಹಿಂದುಳಿದ ಜನಜಾಗೃತಿ ವೇದಿಕೆ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಾಹಿತ್ಯ ಕ್ಷೇತ್ರದಲ್ಲಿ ಯುವ ಪ್ರತಿಭೆಗಳ ತಾಕತ್ತು ಅಗಾಧ
ಸಾಗರ: ಸಾಹಿತ್ಯ ಕ್ಷೇತ್ರದಲ್ಲಿ ಯುವ ಪ್ರತಿಭೆಗಳ ತಾಕತ್ತು ಅಗಾಧವಾಗಿದೆ. ಇದನ್ನು ನೋಡಿದರೆ ಹಿರಿಯರು ಜಾಗ ಬಿಟ್ಟುಕೊಡುವ ಕಾಲ ಬಂದಿದೆ ಎಂದು ಖ್ಯಾತ ಕಾದಂಬರಿಕಾರ ಗಜಾನನ ಶರ್ಮ ಹುಕ್ಲಕೈ ಅಭಿಪ್ರಾಯಪಟ್ಟರು.
ಮಾಣಿಪ್ಪಾಡಿ ₹150 ಕೋಟಿ ಪ್ರಕರಣ ಸಿಬಿಐಗೆ ನೀಡಿ
ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ₹150 ಕೋಟಿ ಆಮಿಷದ ಒಡ್ಡಿದ್ದಾರೆ ಎಂಬ ಆರೋಪ ನಿಜವಾಗಿದ್ದರೆ ರಾಜ್ಯ ಸರ್ಕಾರ ಆ ಕೇಸ್‌ನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು.
ಬಾಣಂತಿಯರ ಸರಣಿ ಸಾವು: ಸದನದಲ್ಲಿ ಪ್ರಶ್ನಿಸಿದ ಸರ್ಜಿ
ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯ ತುಂಬಿದ್ದೀರಾ ಎಂದು ಶಾಸಕ ಡಾ. ಧನಂಜಯ ಸರ್ಜಿ ಅವರು ಸರ್ಕಾರವನ್ನು ಪ್ರಶ್ನಿಸಿದರು.
ವಿಶ್ವ ಜಲ ದಿನಾಚರಣೆಗೆ ನಿಮಿತ್ತ ವಿವಿಧ ಬೇಡಿಕೆ ಈಡೇರಿಸಿ
ಮುಂಬರುವ ವಿಶ್ವ ಜಲ ದಿನಾಚರಣೆ ಅಂಗವಾಗಿ ಕೆರೆ ಕಟ್ಟೆಗಳ ಉತ್ಸವ ನಡೆಯಲಿರುವುದರಿಂದ ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ತಾಲೂಕು ಆಡಳಿತ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ನೂತನ ತಹಸೀಲ್ದಾರ್ ಪರಶುರಾಮ್‌ ಅವರಿಗೆ ಮನವಿ ಸಲ್ಲಿಸಲಾಯಿತು.
₹3.77 ಕೋಟಿಯ ವಿವಿಧ ಸ್ವತ್ತು ಮರಳಿಸಿದ ಪೊಲೀಸರು
ಕಳ್ಳರಿಂದ ವಶಪಡಿಸಿಕೊಂಡ ಚಿನ್ನಾಭರಣ ಸೇರಿದಂತೆ ₹3.77 ಕೋಟಿ ಮೊತ್ತದ ವಿವಿಧ ಸ್ವತ್ತುಗಳನ್ನು ಪೊಲೀಸ್ ಇಲಾಖೆ ವತಿಯಿಂದ ವಾರಸುದಾರರಿಗೆ ಮತ್ತೆ ಮರಳಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಪಿ ಜಿ.ಕೆ. ಮಿಥುನ್‌ಕುಮಾರ್ ವಾರಸುದಾರರಿಗೆ ಮರಳಿಸಿದರು. ಕಳೆದುಕೊಂಡ ಸ್ವತ್ತುಗಳು ಕೈ ಸೇರಿದ್ದರಿಂದ ವಾರಸುದಾರರು ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.
ಕನ್ನಡ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ
ಭಾರತೀಯ ಸಂಸ್ಕೃತಿಯಲ್ಲಿ ಸೃಜನಾತ್ಮಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೊದಲಿನಿಂದಲೂ ಪುರಸ್ಕಾರ, ಪ್ರೋತ್ಸಾಹವಿದೆ. ಇಂತಹ ಚಟುವಟಿಕೆಗಳ ಮೂಲಕ ಅತಿ ಪ್ರಾಚೀನ ಭಾಷೆಯಾದ ಕನ್ನಡದ ಬೆಳವಣಿಗೆಗೆ ಹವ್ಯಕ ಸಮಾಜದ ಕೊಡುಗೆ ಅಪಾರ ಎಂದು ಖ್ಯಾತ ವೈದ್ಯ ಡಾ. ಎಂ.ಕೆ. ಭಟ್ ಹೇಳಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 487
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved