ನಮ್ಮ ಕುಟುಂಬ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಐಡಿಬಿಯ ಎಲ್ಲಾ ನಿಯಮವಳಿಗಳ ಪ್ರಕಾರವೇ ಪಡೆದುಕೊಂಡಿದೆ. ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಅವರು ನಮ್ಮ ಕುಟುಂಬದ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.