• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ ಟೀಮ್ ಬದ್ಧ
ಸೊರಬ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹ ಹೈಕಮಾಂಡ್‌ನ ಅಂಗಳದಲ್ಲಿದೆ. ನಮ್ ಟೀಮ್‌ ಅನ್ನು ತೆಗೆದು ಹಾಕುವ ಅಥವಾ ಪಕ್ಷದಲ್ಲಿಯೇ ಉಳಿಸಿಕೊಳ್ಳುವ ತೀರ್ಮಾನ ವರಿಷ್ಠರಿಗೆ ಬಿಟ್ಟ ವಿಚಾರ. ಆದರೆ ನಾವು ಎಲ್ಲದಕ್ಕೂ ಬದ್ಧರಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಂಪಿನಲ್ಲಿ ಗುರ್ತಿಸಿಕೊಂಡಿರುವ ಮಾಜಿ ಸಚಿವ ಕುಮಾರ ಬಂಗಾರಪ್ಪ ಮಾರ್ಮಿಕವಾಗಿ ನುಡಿದರು.
ಜನಪದ ಕಲೆಗಳು ನಮ್ಮ ಮೂಲ ಸಂಸ್ಕೃತಿಯ ಬೇರು
ಶಿವಮೊಗ್ಗ: ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಮೂಲ ಬೇರಾಗಿದ್ದು, ಅವುಗಳನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಹೇಳಿದರು.
ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಿ ಯಶಸ್ವಿಯಾಗಿ : ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ
ಮಹಿಳಾ ಉದ್ಯಮಿಗಳಿಗಾಗಿ ಹಮ್ಮಿಕೊಳ್ಳಲಾದ ಮಾಹಿತಿ ಕಾರ್ಯಾಗಾರವನ್ನು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಉದ್ಘಾಟಿಸಿದರು.
ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಗಳ ಬಿತ್ತನೆ : ಶಾಸಕ ಗೋಪಾಲಕೃಷ್ಣ ಬೇಳೂರು

ಶರಾವತಿ ಹಿನ್ನೀರಿನಲ್ಲಿ 57 ಲಕ್ಷ ಮೀನುಮರಿಯನ್ನು ಬಿತ್ತನೆ ಮಾಡಲಾಗಿದ್ದು, ಹಸಿರುಮಕ್ಕಿ, ತಲಕಳಲೆ, ಹೊಸನಗರ ಭಾಗದಲ್ಲಿ ಅತಿಹೆಚ್ಚು ಮೀನುಮರಿ ಬಿತ್ತನೆ ಮಾಡಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಹೊಂಬುಜ ಸಾನ್ತರ ಮನೆತನದ ವೀರಗಲ್ಲು ಶಾಸನ ಪತ್ತೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ರಾಮನಸರ ಎಂಬ ಗ್ರಾಮದ ಕಾಡಿನಲ್ಲಿ ಪತ್ತೆಯಾಗಿರುವ ಹೊಂಬುಜದ ಸಾನ್ತರ ರಾಜಮನೆತನಕ್ಕೆ ಸಂಬಂಧಿಸಿದ ಒಂದು ವೀರಗಲ್ಲು ಶಾಸನ.
ಶಿಕ್ಷಕರು ಚಟುವಟಿಕೆ ಆಧಾರಿತ ಕಲಿಕೆ ನೀಡಬೇಕು
ಹೊಳೆಹೊನ್ನೂರಿನ ಲಯನ್ಸ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ರೂಪಾಲಿ ಕಟ್ಟಿ ಸುಕೃತಿ ಪಬ್ಲಿಕೇಶನ್ ರವರ ಇಂಗ್ಲಿಷ್ ಪುಸ್ತಕವನ್ನ ಬಿಡುಗಡೆಗೊಳಿಸಿದರು.
ಸಮುದಾಯ ಅರೋಗ್ಯ ಕೇಂದ್ರವಾಗಿ ರಿಪ್ಪನ್‍ಪೇಟೆ ಆಸ್ಪತ್ರೆ ಮೇಲ್ದರ್ಜೆ
₹30 ಲಕ್ಷ ವೆಚ್ಚದ ಬೇಲಿ ನಿರ್ಮಾಣ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೆರಸಿದರು.
ಸರ್ಕಾರದ ಶಿಕ್ಷಣ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ
ಶಿವಮೊಗ್ಗದ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಶುಕ್ರವಾರ ಸಂಸದ ಬಿ.ವೈ.ರಾಘವೇಂದ್ರ ಉಚಿತ ಬ್ಯಾಗ್ ವಿತರಿಸಿದರು.
ತೆಪ್ಪೋತ್ಸವ: ಬಿಜೆಪಿ-ಕಾಂಗ್ರೆಸ್‌ ಮುಖಂಡರ ಸಮಿತಿ ರಚನೆ
ಗ್ರಾಮೀಣ ಸೌಧದಲ್ಲಿ ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ತೆಪ್ಪೋತ್ಸವ ಸಮಿತಿ ಪೂರ್ವಭಾವಿ ಸಭೆ ನಡೆಯಿತು.
ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಮಾದರಿ
ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಲಾ ಮಕ್ಕಳ ರೈತ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 487
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved