ಅಮೃತ್ ನೋನಿ ಆರ್ಥೊಪ್ಲಸ್ ಕ್ಲಿನಿಕಲ್ ಟ್ರಯಲ್ ಯಶಸ್ವಿಶಿವಮೊಗ್ಗ: ಅಮೃತ ನೋನಿ ಉತ್ಪನ್ನಗಳ ತಯಾರಕರಾದ ವ್ಯಾಲ್ಯೂ ಪ್ರಾಡಕ್ಟ್ ಪ್ರೈವೇಟ್ ಲಿಮಿಟೆಡ್, ಸಿಟಿಆರ್‌ಐ-ಆರ್‌ಇಜಿ- ಇಂಡಿಯಾದ ಮಾರ್ಗಸೂಚಿಗಳ ಅಡಿಯಲ್ಲಿ ನಡೆಸಲಾದ ಅಮೃತ ನೋನಿ ಆರ್ಥೊಪ್ಲಸ್‌ಗೆ ಸಂಬಂಧಿಸಿದ ಡಬಲ್ ಬೈಂಡೆಡ್ ಮತ್ತು ರಾಂಡಮೈಜ್ ಹೂಮನ್ ಕ್ಲಿನಿಕಲ್ ಟ್ರಯಲ್‌ಗಳು ಯಶಸ್ವಿಯಾಗಿವೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎ.ಕೆ.ಶ್ರೀನಿವಾಸಮೂರ್ತಿ ತಿಳಿಸಿದರು.