ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಧುನಿಕತೆ ಬೆಳದಂತೆ ಕ್ರಿಯಾಶೀಲ ಬದುಕು ದೂರ: ಡಿ.ಮಂಜುನಾಥ್
ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಶನಿವಾರ ಶ್ರಾವಣ ಸಂಭ್ರಮ-ಗಾಯನ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಕಾಶ ಮೇಲೆರಿತ್ತು ಸಿಡಿಲು ಸಿಡಿದೀತು ಎಚ್ಚರ!
ಶ್ರಾವಣ ಮಾಸದ ಕಾರ್ಣಿಕೋತ್ಸವ ಮೈದೊಳಲು ಹನುಮಂತ ದೇವರು ಕಾರ್ಣಿಕ ನುಡಿದಿದ್ದು, ಇದನ್ನಾಧರಿಸಿ ಪ್ರಕೃತಿ ವೈಪರೀತ್ಯ, ರೈತಾಪಿ ಬದುಕಿನ ಭವಿಷ್ಯದ ಲೆಕ್ಕಾಚಾರ ಹಾಕಲಾಗುತ್ತದೆ.
ಶರಾವತಿ ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಿ: ಲಿಂಗಾಯತ ಮಹಾಸಭಾ ಆಗ್ರಹ
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 400 ಕಿ.ಮೀ. ಆಗಲಿದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ, ಇಂತಹ ಯೋಜನೆಯಿಂದ ಯಾರಿಗೂ ಲಾಭವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಭಿಪ್ರಾಯಟ್ಟಿದೆ.
ಶಿವಮೊಗ್ಗ ದಸರಾಗೆ ₹1.50 ಕೋಟಿ ಮೀಸಲು: ಎಚ್.ಸಿ.ಯೋಗೀಶ್
ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯದಲ್ಲಿ ನಿಗದಿಪಡಿಸಿದಂತೆ ೧.೫೦ ಕೋಟಿ ರು. ಸೀಮಿತ ಅನುದಾನದಲ್ಲಿ ದಸರಾ ಕಾರ್ಯಕ್ರಮವನ್ನು ರೂಪಿಸಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಯೋಗೇಶ್ ಹೇಳಿದರು.
ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ: ದೀಪಾ ಕುಬಸದ್
ಶಿವಮೊಗ್ಗದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ನಗರದ ರೋಟರಿ ಸಭಾಂಗಣದಲ್ಲಿ ‘ಲೈಫ್ 40 ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಿದ್ಧವೃಷಬೇಂದ್ರ ಸ್ವಾಮಿಗಳಿಂದ ಧಾರ್ಮಿಕ ಕ್ರಾಂತಿ: ಮಹಾಂತಶ್ರೀ
ಸೊರಬ ತಾಲೂಕಿನ ಕೂಸನೂರು ಜಡೆ ಶಾಖಾ ಮಠದಲ್ಲಿ ಸಭಾ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿತು.
ರಾಜಧಾನಿಗೆ ಶರಾವತಿ ಒಯ್ಯಲು ಸ್ಥಳೀಯರ ವಿರೋಧ; ಸರ್ಕಾರದ ಗಮನಕ್ಕೆ ತರುವೆ: ಶಾಸಕ ಗೋಪಾಲಕೃಷ್ಣ
ಶರಾವತಿ ನದಿ ನೀರು ಕೃಷಿಗಾಗಿ ಬಳಕೆ ಮಾಡುತ್ತಿಲ್ಲ. ಕೇವಲ ವಿದ್ಯುತ್ ಉತ್ಪಾದನಾ ಉದ್ದೇಶಕ್ಕೆ ಬಳಕೆಯಾದ ನಂತರ ಉಳಿದ ನೀರನ್ನು ಕುಡಿಯುವ ನೀರಿಗೆ ಒಯ್ಯಲು ಚಿಂತನೆ ನಡೆದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ವಿಶ್ವಕ್ಕೆ ಕನ್ನಡ ಜಾನಪದದ ಕೊಡುಗೆ ಅಪಾರ: ಕಸಾಪ ಜಿಲ್ಲಾಧ್ಯಕ್ಷ ಮಂಜುನಾಥ್
ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಶುಕ್ರವಾರ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿತ್ತು.
ಯಡಿಯೂರಪ್ಪ, ಮಕ್ಕಳ ಕರ್ಮಕಾಂಡ ಸದ್ಯದಲ್ಲೇ ಬಯಲು: ಶಾಸಕ ಬೇಳೂರು ಗೋಪಾಲಕೃಷ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ಗೆ ಹೆದರಿ ಮುಖ್ಯಮಂತ್ರಿ ರಾಜೀನಾಮೆ ನೀಡುವುದಿಲ್ಲ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ತಿಳಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು; ಭರ್ಜರಿ ಪ್ರತಿಕ್ರಿಯೆ
ಶಿವಮೊಗ್ಗ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲಾಯಿತು.
< previous
1
...
152
153
154
155
156
157
158
159
160
...
420
next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ