ಮಕ್ಕಳನ್ನು ಫಾಸ್ಟ್, ಜಂಕ್ ಫುಡ್‍ನಿಂದ ದೂರವಿಡಿಅನೇಕ ಕಡೆ ಫಾಸ್ಟ್ ಫುಡ್ ಮತ್ತು ಜಂಕ್‍ಫುಡ್‍ಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಸಲಾಗುತ್ತಿದ್ದು, ಇವುಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದ್ದರಿಂದ ಜಂಕ್‍ಫುಡ್‍ಗಳಿಂದ ಮಕ್ಕಳನ್ನು ದೂರವಿಡಬೇಕು ಎಂದು ಡಯಟ್‍ನ ಹಿರಿಯ ಉಪನ್ಯಾಸಕ ಡಾ. ಹರಿಪ್ರಸಾದ್ ಸಲಹೆ ನೀಡಿದರು.