ಎಪಿಎಂಸಿ ನೂತನ ಆಡಳಿತ ಅಸ್ತಿತ್ವಕ್ಕೆ ಬಂದಾಗ ವರ್ತಕರ ಸಂಘಕ್ಕೆ ನಿವೇಶನ: ಸಂಗಮೇಶ್ವರ್ಭದ್ರಾವತಿ ಚನ್ನಗಿರಿ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿರುವ ಶ್ರೀಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಲೋಕಕಲ್ಯಾಣಾರ್ಥ ಮತ್ತು ವರ್ತಕರ ವ್ಯಾಪಾರ ವೃದ್ಧಿಗಾಗಿ ಹಮ್ಮಿಕೊಂಡಿದ್ದ ಚಂಡಿಕಾ ಹೋಮ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ವರ್ತಕರ ಸಂಘದ ಕಚೇರಿ ಉದ್ಘಾಟಿಸಿದರು.