ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಸೇವೆ ಒದಗಿಸುವೆಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ- ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.