ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆಗೆ ವ್ಯಾಪಕ ಖಂಡನೆಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ಖಂಡಿಸಿ ಐಎಂಎ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ವೈದ್ಯರ ವಿವಿಧ ಸಂಘಟನೆಗಳು, ವಿದ್ಯಾರ್ಥಿಗಳು ಶಿವಮೊಗ್ಗ ನಗರದಲ್ಲಿ, ಸಾಗರ, ಸೊರಬ, ತೀರ್ಥಹಳ್ಳಿ ಸೇರಿದಂತೆ ಹಲವೆಡೆ ವೈದ್ಯ ಸಿಬ್ಬಂದಿ ಬೃಹತ್ ಪ್ರತಿಭಟನೆ ನಡೆಸಿದರು.