ಕುಮಾರ ಬಂಗಾರಪ್ಪ ಸೊರಬ ತಾಲೂಕಿನ ಕೆಂಪೇಗೌಡ: ಉಮೇಶತಾಲೂಕನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ವ್ಯವಸ್ಥಿತವಾಗಿ ಅಭಿವೃದ್ಧಿ ಮಾಡಿ ತೋರಿಸಿರುವ ಕುಮಾರ ಬಂಗಾರಪ್ಪ ಬೆಂಗಳೂರು ನಿರ್ಮಾತೃ ನಾಡಪ್ರಭು, ಕೆಂಪೇಗೌಡ ರೀತಿಯಲ್ಲಿ ಸೊರಬ ತಾಲೂಕನ್ನು ಅಭಿವೃದ್ಧಿಪಡಿಸಿದ ಏಕೈಕ ರಾಜಕಾರಣಿಯಾಗಿದ್ದಾರೆ. ಹಾಗಾಗಿ ಅವರು ಸೊರಬ ತಾಲೂಕಿನ ಕೆಂಪೇಗೌಡ ಆಗಿದ್ದಾರೆ ಎಂದು ಪುರಸಭಾ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಎಂ.ಡಿ. ಉಮೇಶ ಹೇಳಿದರು.