ಇಚ್ಛಾಶಕ್ತಿ ಇದ್ದರೆ ಮಾತ್ರ ವಿದ್ಯೆ ಒಲಿಯುತ್ತದೆ: ಬಿಇಒ ರಮೇಶ್ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಕೆನರಾ ಬ್ಯಾಂಕ್ ಪ್ರದೇಶಿಕ ಕಚೇರಿ ಸಭಾಂಗಣದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಪ್ರತಿಭಾವಂತ ಎಸ್ಸಿ, ಎಸ್ಟಿ ವಿದ್ಯಾರ್ಥಿನಿಯರಿಗೆ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ವೇತನ ವಿದ್ಯಾಜ್ಯೋತಿ ವಿತರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.