ಬಾಂಗ್ಲಾದಲ್ಲಿ ಹಿಂದೂ ಮೇಲಿನ ದೌರ್ಜನ್ಯಕ್ಕೆ ವ್ಯಾಪಕ ಖಂಡನೆಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಬಾಂಗ್ಲಾದೇಶದಲ್ಲಿರುವ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು, ಅಲ್ಲದೆ, ಸಾಗರ ಹಾಗೂ ಆನಂದಪುರದಲ್ಲೂ ಹಿಂದೂ ಪರರು ಪ್ರತಿಭಟನೆ ನಡೆಸಿದರು.