ಎಚ್ಚರಿಕೆ ಸ್ಥಿತಿಯಲ್ಲಿ ವಿಶ್ರಾಂತಿ ಪಡೆಯುವುದೇ ಧ್ಯಾನಧ್ಯಾನ ಎಂದರೆ ಕೇವಲ ಏಕಾಗ್ರತೆಯಲ್ಲ. ಎಚ್ಚರಿಕೆ ಸ್ಥಿತಿಯಲ್ಲಿ ವಿಶ್ರಾಂತಿ ಪಡೆಯುವುದೇ ಧ್ಯಾನ ಸ್ಥಿತಿ. ಇದರಿಂದ ಬಳಲಿದ ದೇಹ, ಮನಸ್ಸಿಗೆ, ತಂಪು, ನೆಮ್ಮದಿ ಶಾಂತಿ ನೀಡುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಶಿವಮೊಗ್ಗ ಜ್ಞಾನ ಕ್ಷೇತ್ರದ ಶ್ರೀ ಬ್ರಹ್ಮಪಾದ್ ಸ್ವಾಮೀಜಿ ಹೇಳಿದರು.