ನಾಳೆ ಶರಣ ಸಂಗಮ- 298 ಕಾರ್ಯಕ್ರಮಹುಣಸಘಟ್ಟದ ಎಚ್.ಎಂ. ಮಲ್ಲಿಕಾರ್ಜುನಪ್ಪ, ಶರಣೇ ಲಿಂಗಮ್ಮ ಮಲ್ಲಿಕಾರ್ಜುನಪ್ಪ, ಶಾರದ ಎಚ್.ಎಂ. ಚಂದ್ರಶೇಖರಪ್ಪ ದತ್ತಿ ವತಿಯಿಂದ ಡಿ.20ರಂದು ಸಂಜೆ 6.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಶರಣ ಸಂಗಮ-298 ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯೆ ಡಾ. ಶಾಲಿನಿ ನಲ್ವಾಡ್ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ ಹೇಳಿದರು.