• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಮ್ಮನ ಪೂಜಿಸುವ ಕಂಡಕ್ಟರ್‌ ನಟರಾಜ
ಭಾಷಾಭಿಮಾನ ಎನ್ನುವುದು ಬರಿ ತೋರಿಕೆಯಾಗಬಾರದು. ಉದ್ದೂದ್ದ ಭಾಷಣಕ್ಕೆ ಸೀಮಿತವಾಗಿ ಮತ್ತೊಬ್ಬರನ್ನು ಮೆಚ್ಚಿಸುವಂತಾಗಬಾರದು. ಸ್ವಯಂ ಪ್ರೇರಿತ ಗುಣ, ಮನಪೂರ್ವಕ ಸೇವೆ ಇದ್ದರೆ ನಾಡು ವಿಶಾಲವಾಗುತ್ತದೆ, ನುಡಿ ಹೃದಯ ಭಾಷೆಯಾಗುತ್ತದೆ. ಇಂಥ ವ್ಯಕ್ತಿತ್ವವನ್ನು ಹೊಂದಿ ಕನ್ನಡಾಭಿಮಾನಿಯಾಗಿರುವ ಸರ್ಕಾರಿ ಬಸ್ ನಿರ್ವಾಹಕ ನಟರಾಜ್ ಕುಂದೂರು ನಮ್ಮ ನಡುವಿನ ನಿಜವಾದ ಕನ್ನಡ ಸೇವಕ.
ರೈತಸಂಘದಿಂದ 2ನೇ ದಿನಕ್ಕೆ ಕಾಲಿಟ್ಟ ಧರಣಿ
ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮ ನಿಯಮಿತವು ಭದ್ರಾ ಜಲಾಶಯದ ಬಳಿಯ ಬಫರ್ ಝೋನ್‍ನ ಒಳ ಭಾಗದಲ್ಲಿ ನಡೆಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ.
ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು
ಶಿವಮೊಗ್ಗ : ನ.1ರಂದು ಮಧ್ಯಾಹ್ನ ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರು. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.
ರಾಜ್ಯ ಸರ್ಕಾರದಿಂದ ಎರಡು ಧರ್ಮಗಳ ನಡುವೆ ವಿವಾದ ಸೃಷ್ಟಿಸಲು ಯತ್ನ
ಶಿವಮೊಗ್ಗ: 21500 ಎಕರೆ ಜಾಗವನ್ನು ವಕ್ಫ್ ಖಾತೆಗಳಿಗೆ ಏರಿಸಲು ಕಂದಾಯ ಇಲಾಖೆಗೆ ಆದೇಶ ಮಾಡಿದ್ದು, ಎರಡು ಧರ್ಮಗಳ ಮಧ್ಯೆ ಜಾತಿಯ ಸಂಘರ್ಷಕ್ಕೆ ರಾಜ್ಯ ಸರ್ಕಾರ ಕಾರಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು.
23, 24ರಂದು ಪತ್ರ ಸಂಸ್ಕೃತಿ ಸಂಘಟನೆ ಬೆಳ್ಳಿಹಬ್ಬ
ಶಿವಮೊಗ್ಗ: ಬಿ.ಆರ್. ಪ್ರಾಜೆಕ್ಟ್‌ನ ಪತ್ರ ಸಂಸ್ಕೃತಿ ಸಂಘಟನೆ ತನ್ನ 25ನೇ ವರ್ಷದ ನೆನಪಿಗಾಗಿ ಬಿ.ಆರ್. ಪ್ರಾಜೆಕ್ಟ್ ಕೆಪಿಸಿ ರಂಗಮಂದಿರದಲ್ಲಿ ನ.23 ಮತ್ತು 24ರಂದು ಬೆಳ್ಳಿಹಬ್ಬ ಸಮಾರಂಭ ಆಚರಿಸಲಾಗುವುದು ಎಂದು ಸಂಘಟನೆ ಸಂಚಾಲಕ ಹೊಸಹಳ್ಳಿ ದಾಳೇಗೌಡ ಹೇಳಿದರು.
ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಸೆರೆ
ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಸಿಇಎನ್ ಪೊಲೀಸರು ಬಂಧಿಸಿ ೪ ಕೆ.ಜೆ ೪೬೧ ಗ್ರಾಂ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಬಿಳಿಕಿ ಕ್ರಾಸ್‌ನಲ್ಲಿ ನಡೆದಿದೆ.
ವಿಜಯೇಂದ್ರ 48ನೇ ಜನ್ಮದಿನ: ಶಿಕಾರಿಪುರದಲ್ಲಿ ವನಮಹೋತ್ಸವ
ಶಿಕಾರಿಪುರ: ಕ್ಷೇತ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 48ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಕಾರ್ಯಕರ್ತರು ಪಕ್ಷದ ಮುಖಂಡರು ವಿಶೇಷವಾಗಿ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಜತೆಗೆ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಿದರು.
ಭೈರಾಪುರ ಕಿರು ಅರಣ್ಯದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ : ದಾಳಿ
ಭದ್ರಾವತಿ: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಎನ್.ಆರ್.ಪುರ ತಾಲೂಕಿನ ಭೈರಾಪುರ ಸರ್ವೆ ನಂ.೪೪, ಭೈರಾಪುರ ಕಿರು ಅರಣ್ಯದ ೩ ಎಕರೆ ೭ ಗುಂಟೆ ಒತ್ತುವರಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಿಂದ ಇಟ್ಟಿಗೆ ತಯಾರಿಸಿ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ ಆಶೀಶ್ ರೆಡ್ಡಿ ತಿಳಿಸಿದರು.
ಎಲ್ಲಾ ಧರ್ಮಗಳ ಚಿಂತನೆಯಿಂದ ಮನುಕುಲದ ಹಿತ ರಕ್ಷಣೆ
ಶಿವಮೊಗ್ಗ : ಎಲ್ಲಾ ಧರ್ಮಗಳ ಚಿಂತನೆ ಮನುಕುಲದ ಹಿತವನ್ನು ರಕ್ಷಿಸುವಂತಿದೆ ಎಂದು ಚಿತ್ರದುರ್ಗ ಮದಾರ ಚನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ಆರ್ಥಿಕ ಪ್ರಗತಿಗೆ ಹೈನುಗಾರಿಕೆ ವರದಾನ: ದಯಾನಂದ ಗೌಡ
ಸೊರಬ: ಆರ್ಥಿಕ ಪ್ರಗತಿ ಸಾಧಿಸುವುದಕ್ಕೆ ಮತ್ತು ಸ್ವಾವಲಂಬಿ ಜೀವನ ನಿರ್ವಹಣೆಗೆ ಹೈನುಗಾರಿಕೆ ವರದಾನವಾಗಿದೆ. ಆದ್ದರಿಂದ ರೈತರು ಕೃಷಿಯ ಒಂದು ಭಾಗವಾಗಿ ಹೈನುಗಾರಿಕೆ ಚಟುವಟಿಕೆಯಲ್ಲಿ ತೊಡಗಬೇಕು ಎಂದು ಶಿವಮೊಗ್ಗ ಹಾಲು ಒಕ್ಕೂಟದ ನೂತನ ತಾಲೂಕು ನಿರ್ದೇಶಕ ದಯಾನಂದ ಗೌಡ ತ್ಯಾವಗೋಡು ಹೇಳಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved