ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದು ಕೆಲಸ ಸಹಿಸಲಾಗದೆ ಮುಗಿಬೀಳ್ತಿವೆ ವಿಪಕ್ಷ: ಆರ್.ಎಂ.ಮಂಜುನಾಥ್ ಗೌಡ
ಶಿಕಾರಿಪುರ ತಾಲೂಕಿನ ರೈತರ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡರು ಬಾಗಿನ ಅರ್ಪಿಸಿದರು.
ನಾಕವೇ ಇಳೆಗೆ ಇಳಿದ ಹಾಗೆ ಜೀಕುತ್ತಿದೆ ಜೋಗ ಸ್ವರ್ಗವೇ ಧರೆಗೆ ಇಳಿದಂತೆ
ಜೋಗ ಜಲಪಾತದ ಧೀರ ಗಂಭೀರ ರುದ್ರ ರಮಣೀಯತೆಯ ಎದುರು ಮಾತು ಮೌನವಾಗುತ್ತದೆ. ಬುದ್ಧಿ ಶರಣಾಗುತ್ತದೆ.
ಸ್ವಾತಂತ್ರ್ಯೋತ್ಸವಕ್ಕೆ ಸಕಲ ಸಿದ್ಧತೆಗೆ ಡಿಸಿ ಗುರುದತ್ತ ಹೆಗಡೆ ಸೂಚನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಸಕಲ ಸಿದ್ಧತೆ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿವಮೊಗ್ಗದಲ್ಲಿ ಮಳೆ ತಗ್ಗಿದರೂ ನಿಲ್ಲದ ಹಾನಿ
ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈನಲ್ಲಿ ವಾಡಿಕೆಯೂ ಮೀರಿ ಸುರಿದ ಮಳೆಗೆ ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳು ಭರ್ತಿ ಯಾಗಿದ್ದು, ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು: ಶಾಸಕ ಬೇಳೂರು ಗೋಪಾಲಕೃಷ್ಣ
ಜೋಗ ಜಲಾಶಯ ಅಭಿವೃದ್ಧಿಗಾಗಿ 183 ಕೋಟಿ ರು. ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು, ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಮಂಜೂರಾದ ಭೂಮಿ ಸ್ವಾಧೀನಕ್ಕೆ ಪೌತಿ ಖಾತೆದಾರರಿಂದ ಹೋರಾಟ
ಚಂದನಕೆರೆ ಸರ್ವೆ ನಂ.೧೨ ಮತ್ತು ಯಡೇಹಳ್ಳಿ ಸರ್ವೆ ನಂ.೬೬ರಲ್ಲಿ ಮಂಜೂರಾತಿಯಾದ ಭೂಮಿ ಸ್ವಾಧೀನ ಪಡೆಯಲು ಪೌತಿ ಖಾತೆದಾರರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೇತೃತ್ವದ ತಂಡ ಭೇಟಿ ನೀಡಿ ಪ್ರತಿಭಟನೆ ಅಂತ್ಯಗೊಳಿಸಲು ಮನವಿ ಮಾಡಿತು.
ನದಿಪಾತ್ರ ಜನರ ಸುರಕ್ಷತೆಗೆ ಆದ್ಯತೆ: ಶಾಸಕ ಬೇಳೂರು ಗೋಪಾಲಕೃಷ್ಣ
ಮಳೆಗಾಲ ಪ್ರಾರಂಭವಾದಾಗಿನಿಂದ ಕಣ್ಮನ ಸೆಳೆಯುತ್ತಿದ್ದ ಜೋಗ ಜಲಪಾತ, ಲಿಂಗನಮಕ್ಕಿಯಲ್ಲಿ ಗೇಟ್ ತೆರೆದಿರುವುದರಿಂದ ರುದ್ರ ರಮಣೀಯವಾಗಿ ಕಾಣುತ್ತಿದೆ.
ಮಲೆನಾಡ ಮಳೆ ಸಂತ್ರಸ್ತರಿಗೆ ಸ್ಪಂದಿಸದ ಸರ್ಕಾರ: ಜ್ಞಾನೇಂದ್ರ ಕಿಡಿ
ಹೊಸನಗರ ತಾಲೂಕಿನ ಚಕ್ರಾ ಹಾಗೂ ಸಾವೇಹಕ್ಲು ಎರಡು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಸಮರ್ಪಿಸಿದರು.
ಸೋರುತ್ತಿದ್ದ ಶಂಕರಿಕೊಪ್ಪ ಶಾಲೆಗೆ ಮೇಲ್ಚಾವಣಿ
ಶಿಥಿಲಗೊಂಡು ಮಳೆಯ ಕಾರಣಕ್ಕೆ ಸೋರುತ್ತಿದ್ದ ಶಂಕರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆ ಕಟ್ಟಡ ಕುರಿತ ಕನ್ನಡಪ್ರಭ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು ಶಾಲೆಗೆ ತಗಡಿನ ಮೇಲ್ಚಾವಣಿ ಹೊದಿಸಿ ಕ್ರಮವಹಿಸಿದ್ದಾರೆ.
ಮಾದಕ ವಸ್ತುಗಳೇ ಸಿಗದಿದ್ದಾಗಷ್ಟೆ ವ್ಯಸನಮುಕ್ತರಾಗಲು ಸಾಧ್ಯ: ಎಸ್.ಎನ್.ಚನ್ನಬಸಪ್ಪ
ಮಹಾತ್ಮ ಗಾಂಧೀಜಿಯವರು ಯಾವುದನ್ನು ಬೇಡ ಎಂದರೋ ಆ ಮಾದಕವನ್ನೇ ಸರ್ಕಾರ ವಿಶೇಷ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಬೇಸರ ವ್ಯಕ್ತಪಡಿಸಿದರು.
< previous
1
...
176
177
178
179
180
181
182
183
184
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!