ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಗ್ಗಿದ ಮಳೆ; ಭದ್ರೆ ಭರ್ತಿಗೆ ಇನ್ನು ಐದು ಅಡಿ ಬಾಕಿ
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 13.36 ಮಿ.ಮೀ ಸರಾಸರಿ ಮಳೆ ಸುರಿದಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ.
ಮಾಧ್ಯಮಗಳು ಎಂದಿಗೂ ಜನರ ಆಶಯ ಕಡೆಗಣಿಸದಿರಿ: ಕೃಷ್ಣಮೂರ್ತಿ
ಭದ್ರಾವತಿಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಇದೇ ವೇಳೆ ‘ಕವಲುದಾರಿಯಲ್ಲಿ ಪತ್ರಿಕೋದ್ಯಮ’ಎಂಬ ವಿಷಯ ಕುರಿತು ವಿಚಾರ ವಿನಿಮಯವಾಯಿತು.
ಭರತನಾಟ್ಯಕ್ಕೆ ದೈವತ್ವವಿದೆ: ಶಂಕರ್ ಶೇಟ್
ಸೊರಬದಲ್ಲಿ ಸಾಧನೆ ಎಲ್ಲಿದೆಯೋ ಅಲ್ಲಿ ನಮ್ಮ ನಡೆ ಎಂಬ ಕಾರ್ಯಕ್ರಮ ಜರುಗಿತು.
ಭದ್ರಾ ಡ್ಯಾಂನಿಂದ ನೀರು ಬಿಡುಗಡೆಗೆ ಕಾಡಾ ತೀರ್ಮಾನ
ಶಿವಮೊಗ್ಗ ಹೊರವಲಯ ಮಲವಗೊಪ್ಪದಲ್ಲಿರುವ ಕಾಡಾ ಕಚೇರಿಯಲ್ಲಿ ಕಾಡಾ ಅಧ್ಯಕ್ಷ ಅಂಶುಮಂತ್ ಗೌಡ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸೋಮವಾರ ಭದ್ರಾ ಅಚ್ಚಕಟ್ಟು ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿಯ ಸಭೆ ನಡೆಯಿತು.
ಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ: ಜನತೆ ಕಾತುರ
ಭದ್ರಾ ಜಲಾಶಯ ಕೇವಲ ಜಲಾಶಯವಾಗಿ ಉಳಿದಿಲ್ಲ. ಇದೊಂದು ಪಾರಂಪರಿಕ ತಾಣ, ಪ್ರಾಕೃತಿಕ ತಾಣವಾಗಿದೆ. ಪ್ರತಿ ವರ್ಷ ಸಾವಿರಾರು ಮಂದಿ ಜಲಾಶಯದ ಸೌಂದರ್ಯ ಕಣ್ತುಂಬಿಕೊಳ್ಳುತ್ತಿದ್ದಾರೆ.
ಉತ್ತಮ ವ್ಯಕ್ತಿತ್ವಕ್ಕೆ ಕಥೆಗಳು ಪ್ರೇರಣೆ: ಡಾ.ರಾಜೇಶ್ವರಿ
ಶಿವಮೊಗ್ಗದ ಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕರಾಗಿ ಆಯ್ಕೆಯಾದ ಎಂ.ಎಂ.ಪರಮೇಶ್, ಶಿಕ್ಷಕರಾಗಿ ನಿವೃತ್ತರಾಗುತ್ತಿರುವ ಬಿ.ಪಾಪಯ್ಯ ಅವರನ್ನು ಅಭಿನಂದಿಸಲಾಯಿತು.
ಸಿಎಂ ಗಾದಿಯಲ್ಲಿ ಸಿದ್ದು ಮುಂದುವರೆವ ನೈತಿಕತೆ ಇಲ್ಲ: ಶಾಸಕ ಜ್ಞಾನೇಂದ್ರ
ತೀರ್ಥಹಳ್ಳಿ ಪಟ್ಟಣದ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.
ರಾಜ್ಯ ಸರ್ಕಾರ ಹಗರಣಗಳ ಸರಮಾಲೆ ಧರಿಸಿ ನಿಂತಿದೆ: ಶಾಸಕ ಹರತಾಳು ಹಾಲಪ್ಪ
ಹೊಸನಗರದ ಪಟ್ಟಣದ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾಜಿ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.
ನಿಷ್ಕಲ್ಮಶ ಸ್ನೇಹದಿಂದ ಜಗತ್ತನ್ನು ಗೆಲ್ಲುವ ಶಕ್ತಿ: ಮಲ್ಲಿಕಾರ್ಜುನ
ಶಿವಮೊಗ್ಗ ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ನಿಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಎನ್ಇಎಸ್ ಕಾಲೇಜುಗಳಲ್ಲಿ ಸಾಧನೆಗೈದ ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.
ಸರ್ಕಾರಿ ಸೌಲಭ್ಯ ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ಸಂಸದ ಬಿ.ವೈ.ರಾಘವೇಂದ್ರ
ಶಿಕಾರಿಪುರದ ತಾಪಂ ಸಭಾಂಗಣದಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.
< previous
1
...
179
180
181
182
183
184
185
186
187
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!