ವಿದ್ಯಾರ್ಥಿಗಳು ಅಧ್ಯಯನ ಶೀಲರಾಗಬೇಕು: ನಟ ದೊಡ್ಡಣ್ಣಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವೇದಿಕೆ, ಎನ್.ಎಸ್.ಎಸ್. ಸೇವಾ ಘಟಕಗಳನ್ನು ಚಲನಚಿತ್ರ ನಟ ದೊಡ್ಡಣ್ಣ ಉದ್ಘಾಟಿಸಿದರು.