ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕನ್ನಡ ಮನಗಳು ಎಲ್ಲಿರಲಿ, ಭಾಷೆ ಮರೆಯದಿರಿ: ಶಿವಾನಂದ ಪಾಣಿ
ಸೊರಬದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮುಂಗಾರು ಕಾವ್ಯ ಸಂಭ್ರಮ ಕಾರ್ಯಕ್ರಮ ಜರುಗಿತು.
ಮದುವೆಯಾಗು ಅಂದವಳ ಮಸಣಕ್ಕಟ್ಟಿದ ಪ್ರೇಮಿ!
ಆನಂದಪುರ ಎಲ್ಲಿಗೆ ಸಮೀಪದ ಮುಂಬಾಳ್ ಮದ್ಲೇ ಸರ ಗ್ರಾಮದ ಹೋಗುವ ರಸ್ತೆಯ ಬದಿಯಲ್ಲಿ ಕೊಲೆ ಮಾಡಿ ಹೂತಿಟ್ಟ ಸೌಮ್ಯಳ ದೇಹವನ್ನು ಅಧಿಕಾರಿಗಳ ನೇತೃತ್ವದಲ್ಲಿ ಹೊರ ತೆಗೆಯಲಾಯಿತು.
ಕಾನೂನು ಅರಿತರೆ ಅಪರಾಧಗಳು ಕ್ಷೀಣ: ನ್ಯಾ.ಯಶವಂತ ಕುಮಾರ್
ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಬ್‌ರಿಜಿಸ್ಟ್ರಾರ್ ಕಚೇರಿ ಸ್ಥಳಾಂತರಕ್ಕೆ ವಿರೋಧ
ಈಗಿರುವ ಸಬ್ ರಿಜಿಸ್ಟ್ರಾರ್ ಕಚೇರಿ ನಗರದ ಎಲ್ಲಾ ಭಾಗದ ಸಾರ್ವಜನಿಕರಿಗೆ ಅನುಕೂಲಕರವಾಗಿದ್ದು, ಸುಗಮ ವ್ಯವಸ್ಥೆ ಇದೆ, ಹೀಗಿದ್ದ ಮೇಲೆ ಸ್ಥಳಾಂತರಿಸಬಾರದು ಎಂದು ಭಗತ್‌ಸಿಂಗ್ ಕನ್ನಡ ಯುವಕರ ಸಂಘದ ಅಧ್ಯಕ್ಷ ರಾಜಶೇಖರ್ ಒತ್ತಾಯಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಸಾಧನೆ ಸುಲಭವಲ್ಲ: ರಾಮಾನಂದ
ಹೊಳೆಹೊನ್ನೂರಿನ ಸ್ವಾಮಿ ವಿವೇಕನಂದ ಶಾಲೆಯಲ್ಲಿ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.
ಭರತನಾಟ್ಯ ನೇಪಥ್ಯಕ್ಕೆ ಸರಿವ ಅಪಾಯವಿದೆ: ಡಾ.ವೀರೇಂದ್ರ ಕಳವಳ
ಶಿಕಾರಿಪುರದ ನೂಪುರ ಕಲಾ ಕೇಂದ್ರದ ವತಿಯಿಂದ ನಡೆದ ಗುರುಪೌರ್ಣಿಮೆ ಕಾರ್ಯಕ್ರಮಕ್ಕೆ ಪ್ರಾಚಾರ್ಯ ಡಾ.ವೀರೇಂದ್ರ ಚಾಲನೆ ನೀಡಿದರು.
1800 ಅಡಿ ದಾಟಿದ ಲಿಂಗನಮಕ್ಕಿ ಜಲಾಶಯ ಮಟ್ಟ
ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ದಿನದಿಂದ ಏರಿಕೆಯಾಗುತ್ತಿದ್ದು, ಈಗಾಲೇ 1801 ಅಡಿಗೆ ತಲುಪಿದೆ. ಬುಧವಾರ 60 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಇದೇ ರೀತಿ ಮಳೆ ಮುಂದುವರೆದರೆ ಜಲಾಶಯದ ಗರಿಷ್ಠ ಮಟ್ಟ ತಲುಪು ಸಾಧ್ಯತೆ ಇದೆ.
ಆಶ್ರಯ ಮನೆ ತ್ವರಿತ ಹಂಚಿಕೆಗಾಗಿ ನಾಡಿದ್ದು ಸಚಿವರ ಭೇಟಿ: ಈಶ್ವರಪ್ಪ
ಆಶ್ರಯ ಮನೆ ಹಂಚಿಕೆಯಲ್ಲಿ ವಿಳಂಬ ಹಾಗೂ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳ ಕುರಿತು ಸಚಿವರ ಗಮನ ಸೆಳೆಯುವ ನಿಟ್ಟಿನಲ್ಲಿ ಜು.27ರಂದು ಭೇಟಿಯಾಗುವುದಾಗಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಆರೋಗ್ಯ ಜಾಗೃತಿ ಮೂಡಿಸುವುದು ವೈದ್ಯರ ಕಾಳಜಿ: ಡಾ.ಎಸ್.ಶ್ರೀನಿವಾಸ
ಸೊರಬ ಪಟ್ಟಣದ ಜೈಮಾತಾ ಹೆಲ್ತ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್. ಶ್ರೀನಿವಾಸ ಸೊರಬ ಸಂಘಕ್ಕೆ ಔಪಚಾರಿಕ ಭೇಟಿ ನೀಡಿದರು.
ಡೆಂಘೀ ತಡೆಗೆ ಡಾ.ಸರ್ಜಿ ‘ಮಸ್ಕಿಟೋ ರೆಪಲೆಂಟ್’ ಸೂತ್ರ
ಡೆಂಘೀ ಪ್ರಕರಣಗಳನ್ನು ನಿಯಂತ್ರಣ ಮಾಡಲು ಸರ್ಕಾರ ‘ಮಸ್ಕಿಟೋ ರೆಪಲೆಂಟ್ ’ಗಳನ್ನು ವಿತರಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಕಲಾಪದಲ್ಲಿ ಸಲಹೆ ನೀಡಿದರು.
< previous
1
...
182
183
184
185
186
187
188
189
190
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!