• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ವಿರುದ್ಧದ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಿರಿ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಕಾಂಗ್ರೆಸ್ ವಿರುದ್ಧ ನಡೆಸುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಲು ರಾಷ್ಟ್ರಪತಿಗಳು ಮಾರ್ಗಸೂಚನೆ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪತ್ರಕರ್ತೆ ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಖಂಡನೀಯ
ಪತ್ರಕರ್ತೆ ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಮತ್ತು ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಗೌರಿ ಬಳಗದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣರಲ್ಲಿ ಆರ್ಥಿಕ ಚೈತನ್ಯ
ಮಹಾತ್ಮ ಗಾಂಧಿಯವರ ಆಶಯಗಳನ್ನು ಅನುಷ್ಠಾನಗೊಳಿಸುವ ಬದ್ಧತೆಯೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಾರ್ಯಕ್ರಮಗಳು ಪವಾಡ ಸದೃಶದಂತಿ‍‍ವೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರೈತರ ಭೂಸಮಸ್ಯೆ ಪರಿಹಾರಕ್ಕೆ ಪ್ರಯತ್ನ: ರಾಘವೇಂದ್ರ ಭರವಸೆ
ಮಲೆನಾಡು ರೈತರ ಭೂಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಸಕಾರಾತ್ಮಕ ಪ್ರಯತ್ನ ನಡೆಸಲಾಗುತ್ತದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಜೊತೆ ಹಿರಿಯರ ಮಾರ್ಗದರ್ಶನದಲ್ಲಿ ಮಾತುಕತೆ ನಡೆಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.
ರಂಗಾಯಣ: 3 ದಿನಗಳ ‘ನಾಟಕ ಅವಲೋಕನ ಕಾರ್ಯಾಗಾರ’
ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಮರ್ಶಿಸುವ ದಿಸೆಯಲ್ಲಿ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕದ ಬಗ್ಗೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ ಕಾರ್ಯಾಗಾರ’ ಹಮ್ಮಿಕೊಂಡಿದೆ ಎಂದು ರಂಗಾಯಣದ ನಿರ್ದೇಶಕ ಪ್ರಸನ್ನ ಡಿ. ಸಾಗರ ತಿಳಿಸಿದರು.
ದೇಶದ ಆರ್ಥಿಕ ಕ್ಷೇತ್ರಕ್ಕೆ ಸಹಕಾರಿ ವ್ಯವಸ್ಥೆ ಪರಿಣಾಮಕಾರಿ
ದೇಶದಲ್ಲಿ ಸಹಕಾರಿ ವ್ಯವಸ್ಥೆ ಆರ್ಥಿಕ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಸಧೃಡವಾಗಿ ಬೆಳೆದ ಸಹಕಾರಿ ಸಂಸ್ಥೆಗಳು ಸಾಲಕ್ಕೆ ಕೈಚಾಚದೇ ಸ್ವಂತ ಬಂಡವಾಳವನ್ನು ಹೊಂದುವ ಮೂಲಕ ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ದೈಹಿಕ-ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿ
ಕ್ರೀಡೆ ಸಂಘಟಿತ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆ. ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ. ಹಾಗೂ ದೈಹಿಕ ಹಾಗೂ ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ರಾಜ್ಯ ಬೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಹೇಳಿದ್ದಾರೆ.ನೆಹರು ಒಳ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮತ್ತು ಮಹೇಶ್ ಪದವಿಪೂರ್ವ ಕಾಲೇಜು ಆಯೋಜಿಸಿರುವ 19 ವರ್ಷ ವಯೋಮಿತಿ ಒಳಗಿನ ರಾಜ್ಯಮಟ್ಟದ ಪಪೂ ಕಾಲೇಜುಗಳ 2 ದಿನದ ಬಾಕ್ಸಿಂಗ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿಗೆ ಶರಾವತಿ ನೀರಿ ಪ್ರಸ್ತಾವ ಸದ್ಯಕ್ಕಿಲ್ಲ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ಸರ್ಕಾರದಿಂದ ಸದ್ಯಕ್ಕೆ ಕೈಬಿಡಲಾಗಿದೆ ಎಂದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟಪಡಿಸಿದ್ದಾರೆ.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನೇಕ ಮಂದಿ ಪರಿಸರವಾದಿಗಳು, ಹೋರಾಟಗಾರರು ವಿರೋಧಿಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಜನರಿಗೆ ಈ ಬಗ್ಗೆ ಆತಂಕಬೇಡ ಎಂದು ತಿಳಿಸಿದರು.
ಸಮಸ್ಯೆಗೆ ಸ್ಪಂದಿಸದ ಸಚಿವ ಮಧು ವಿರುದ್ಧ ಕಪ್ಪು ಬಾವುಟ ಪ್ರದರ್ಶನ
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಆಡಳಿತ ನಿರ್ಲ್ಯಕ್ಷ ಖಂಡಿಸಿ ನ. ೧ರಂದು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಡೆಸುವ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು ಹೇಳಿದರು.
ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ: ಆಯನೂರು ಮಂಜುನಾಥ್‌
ಕಾಂಗ್ರೆಸ್ ಪಕ್ಷನ್ನು ಕರೆಪ್ಷನ್ ಪಾರ್ಟಿ ಎಂದು ಕರೆಯುವ ಸಂಸದ ರಾಘವೇಂದ್ರ ಅವರೇ, ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿ ಆಗಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved