• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಅಂಗಾಳ ಪರಮೇಶ್ವರಿ, ಮುನೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ
ನಗರದ ಜನ್ನಾಪುರ ಗಣೇಶ್ ಕಾಲೋನಿ, ಹಾಲಪ್ಪ ಶೆಡ್‌ನಲ್ಲಿ ಶ್ರೀ ಅಂಗಾಳ ಪರಮೇಶ್ವರಿ ಹಾಗೂ ಮುನೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ ಸೋಮವಾರ ವಿಜೃಂಭಣೆಯಿಂದ ಜರುಗಿತು. ಬೆಳಗಿನ ಜಾವ ವಿವಿಧ ಹೋಮ ನಡೆಸಲಾಗಿದ್ದು, ನಂತರ ಮಲ್ಲೇಶ್ವರ ಸಭಾಭವನ ಪಕ್ಕದ ಶ್ರೀ ಈಶ್ವರ ದೇವಾಲಯದಿಂದ ಅಮ್ಮನವರ ಹಾಗೂ ಮುನೇಶ್ವರ ಸ್ವಾಮಿಯವರ ಗಂಗೆ ಪೂಜೆಗೆ 101 ಗಂಗೆ ತುಂಬಿದ ಕಲಶಗಳನ್ನು ಹೊತ್ತು ತಂದು ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ನಂತರ ಅಭಿಷೇಕ ನಡೆಸಲಾಯಿತು. ನಂತರ ದೇವಾಲಯ ಉದ್ಘಾಟಿಸಿ, ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
ಶಿಕ್ಷಣದಲ್ಲಿ ಕನ್ನಡ ಮರೆತರೆ ಮಕ್ಕಳು, ಯುವಜನರ ಕ್ರಿಯಾಶೀಲತೆ ನಾಶ
ಕನ್ನಡ ನಾಡಲ್ಲಿ ಕನ್ನಡಿಗರಿಗೆ ಸಾಹಿತ್ಯ ಓದು, ಕನ್ನಡದ ಮಹತ್ವ ತಿಳಿಹೇಳುವ ಅಗತ್ಯವಿದೆ. ಶಿಕ್ಷಣದಲ್ಲಿ ಕನ್ನಡ ಮರೆತರೆ ಕ್ರಿಯಾಶೀಲ ಮಕ್ಕಳು, ಯುವಕರನ್ನು ರೂಪಿಸುವಲ್ಲಿ ವಿಫಲರಾಗುತ್ತೇವೆ. ಇಂತಹ ಸಂದರ್ಭಗಳಲ್ಲಿ ಸಾಂಸ್ಕೃತಿಕ ವಾತಾವರಣದಲ್ಲಿ ನಾಡು, ನುಡಿ ಕುರಿತು ಚಿಂತಿಸುವ ಅಗತ್ಯವಿದೆ. ಈ ಕಾರಣದಿಂದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮ ರೂಪಿಸಲಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ವಿವರಿಸಿದರು.
ನಗರದ ನಾಗರಿಕಗೆ ಶುದ್ಧ ಕುಡಿಯುವ ನೀರು ಪೂರೈಕೆ
ಮಳೆಯಿಂದಾಗಿ ನಗರದಲ್ಲಿ ಕಲುಷಿತ ನೀರು ಪೂರೈಕೆ ಆಗುತ್ತಿತ್ತು. ಇದಕ್ಕೆ ಅಧಿಕಾರಿಗಳ ಬೇಜವಬ್ದಾರಿತನ ಕಾರಣವಾಗಿತ್ತು. ಡಿ.31ರೊಳಗೆ ಶಿವಮೊಗ್ಗ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಕೊಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಜತೆಗೆ ಕೆಲವು ಅಧಿಕಾರಿಗಳ ಬೇಜವಬ್ದಾರಿ ವರ್ತನೆ ವಿರುದ್ಧ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಹೇಳಿದರು.
ಸ್ವಸ್ಥ ಸಮಾಜ ನಿರ್ಮಾಣ ಆರ್‌ಎಸ್‌ಎಸ್ ಮೂಲ ಉದ್ದೇಶ : ಅರಳಿಹಳ್ಳಿ ಪ್ರಕಾಶ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಪ್ರಾರಂಭವಾದ ದಿನದಿಂದ ಇಂದಿನವರೆಗೆ ಅನೇಕ ಸವಾಲು, ಸಮಸ್ಯೆ ದಿಟ್ಟವಾಗಿ ಎದುರಿಸಿ ತನ್ನ ಸೇವಾ ಕಾರ್ಯ ಮೂಲಕ ನಿರಂತರವಾಗಿ ವಿಸ್ತರಿಸಿ ಬೆಳೆದುಕೊಂಡು ಬಂದಿದೆ ಎಂದು ಸಂಘದ ವಿಭಾಗ ಶಾರೀರಿಕ್ ಪ್ರಮುಖ್ ಅರಳಿಹಳ್ಳಿ ಪ್ರಕಾಶ್ ಹೇಳಿದರು.
ಭೂಹಕ್ಕಿಗಾಗಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಶುರು
ಮಲೆನಾಡು ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಡಾ. ಎಚ್. ಗಣಪತಿಯಪ್ಪ ಸ್ಥಾಪಿತ ಜಿಲ್ಲಾ ರೈತ ಸಂಘ ಮತ್ತು ಮಲೆನಾಡು ರೈತರ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಅನಿರ್ದಿಷ್ಟಾವಧಿಯ ಪ್ರತಿಭಟನೆ ಸೋಮವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಆರಂಭಗೊಂಡಿತು. ಇದಕ್ಕೂ ಮೊದಲು ಪಟ್ಟಣದ ಮಹಾಗಣಪತಿ ದೇವಸ್ಥಾನದಿಂದ ಆರಂಭಗೊಂಡ ಜನಾಂದೋಲನ ಜಾಥಾ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಹಾದು ಬಂದು ಎಸಿ ಕಚೇರಿ ಎದುರು ಸಮಾವೇಶಗೊಂಡಿತು.
ಸಮುದಾಯ ಸದೃಢವಾಗಲು ಸಂಘಟನೆ ಮುಖ್ಯ
ಸಮುದಾಯಗಳು ಸದೃಢವಾಗಲು ಸಂಘಟನೆಯು ಅತ್ಯಂತ ಅವಶ್ಯಕ. ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಸಂಘಟನೆಯು ಮಹತ್ತರ ಪಾತ್ರ ವಹಿಸುತ್ತದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.
ವರ್ಗಾವಣೆಗೊಂಡು ಎರಡು ತಿಂಗಳಾದರೂ ಶಾಲೆಗೆ ಬಾರದ ಶಿಕ್ಷಕರು
ಮೂಲ ಶಾಲೆಗಳಲ್ಲಿಯೆ ಕರ್ತವ್ಯ ನಿರ್ವಹಣೆ । ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಇಲಾಖೆ
ವರುಣನ ಅಟ್ಟಹಾಸಕ್ಕೆ ಶಿವಮೊಗ್ಗ ನಗರ ತತ್ತರ
ಶಿವಮೊಗ್ಗ ನಗರದ ವಿವಿಧ ಕಡೆಗಳಲ್ಲಿ ಸುರಿದ ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಿದ ಶಾಸಕ ಚನ್ನಬಸಪ್ಪ
ಭಾರೀ ಮಳೆಗೆ ಬಳಲಿದ ಭದ್ರಾವತಿ
ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆಗೊಳಿಸಿರುವ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ನಗರದ ಹಳೇ ಸೇತುವೆ ಸಮೀಪದ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ಮುಳುಗಡೆಗೊಂಡಿರುವುದು.
ವ್ಯವಹಾರದಲ್ಲಿ ಓದಿಗಿಂತ ಅನುಭವದ ಜ್ಞಾನ ಮುಖ್ಯ
ಸ್ವಯಂ ವಾಣಿಜ್ಯೋತ್ಸವ ಕಾರ್ಯಕ್ರಮವನ್ನು ಹಿರಿಯ ಉದ್ಯಮಿ ವಿ.ನಾ.ಕೃಷ್ಣಮೂರ್ತಿ ಉದ್ಘಾಟಿಸಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved