ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ಪರಿಹರಿಸಿಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿಗೆ ಹೋಗುವ ಹೆದ್ದಾರಿ ರಸ್ತೆಗಳಲ್ಲಿ(ಅರಣ್ಯ ಪ್ರದೇಶದಲ್ಲಿ) ಏನಾದರೂ ಅನಾಹುತಗಳು ಸಂಭವಿಸಿದ್ದಲ್ಲಿ ಸಂಪರ್ಕಿಸಲು ನೆಟ್ವರ್ಕ್ ಸಮಸ್ಯೆ ಇದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದರು.