ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮಶಿವಮೊಗ್ಗ: ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕುಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‍ಗಳನ್ನು ಮಂಜೂರು ಮಾಡಲಾಗಿದ್ದು, ಜನವರಿಯಿಂದಲೇ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.