ಮ್ಯಾನ್‌ಹೋಲ್‌ಗೆ ಕಾರ್ಮಿಕರ ಇಳಿಸಿ ಸ್ವಚ್ಛತಾ ಕಾರ್ಯ; ದಿಎಸ್‌ಎಸ್ ಖಂಡನೆಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಗರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಸ್ವಚ್ಛತಾ ಕಾಯ್ದೆ ಉಲ್ಲಂಘಿಸಿ ಮ್ಯಾನ್ ಹೋಲ್‌ಗೆ ಇಳಿಸಿ ಕೆಲಸ ನಿರ್ವಹಿಸಿದ್ದು, ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ನಗರಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.