ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡೆಂಘೀ, ಬಾಲ್ಯ ವಿವಾಹ ತಡೆಗೆ ಕ್ರಮವಹಿಸಿ: ತಹಶೀಲ್ದಾರ್ ಗಿರೀಶ್
ಶಿವಮೊಗ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ನೆರವೇರಿತು.
ಏರ್‌ಪೋರ್ಟ್ ರಸ್ತೆ ಪರಭಾರೆ ಹಗರಣ: ಬಗೆದಷ್ಟೂ ಅಧಿಕಾರಿಗಳ ಅಚಾತುರ್ಯ ಬಟಾಬಯಲು!
ಶಿವಮೊಗ್ಗ ನಗರದ ಹೊರವಲಯದ ಏರ್ ಪೋರ್ಟ್ ರಸ್ತೆಯನ್ನೇ ಖಾಸಗಿಯವರಿಗೆ ಪರಭಾರೆ ಮಾಡಿಕೊಟ್ಟ ಹಗರಣಕ್ಕೆ ಸಂಬಂಧಿಸಿದಂತೆ ವಿವರ ವರದಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ತಮ್ಮ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಚ್ಚೆ ಹಿಡಿದ ಮಳೆ: ಅಪಾಯಮಟ್ಟದಲ್ಲಿ ತುಂಗೆ ಹರಿವು
ಶಿವಮೊಗ್ಗದಲ್ಲಿ ಮಳೆ ಬಿಟ್ಟು ಬಿಟ್ಟು ಅಬ್ಬರಿಸುತ್ತಿದೆ. ಕೆಲವಡೆ ರಚ್ಚೆ ಹಿಡಿದಂತೆ ಸುರಿಯುತ್ತಿದೆ. ಮಳೆಯಿಂದಾಗಿ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
ಹೋರಾಟ ಪ್ರಜ್ಞೆಗೂ ಕನ್ನಡ ಸಾಹಿತ್ಯಕ್ಕೂ ನೇರ ಸಂಬಂಧವಿದೆ: ಎಲ್.ಎನ್.ಮುಕುಂದರಾಜ್
ಶಂಕರಘಟ್ಟದ ಕನ್ನಡ ಭಾರತಿ ಸಭಾಂಗಣದಲ್ಲಿ ಆಯೋಜಿಸಿದ್ದ ಭಾಷೆ-ಸಾಹಿತ್ಯ-ಸಂಸ್ಕೃತಿ ವರ್ತಮಾನದ ಸವಾಲುಗಳು ವಿಚಾರವಾಗಿ ಮಾತು-ಮಂಥನ ಕಾರ್ಯಕ್ರಮ ನಡೆಯಿತು.
ಏರ್‌ಪೋರ್ಟ್ ರಸ್ತೆಯೇ ಖಾಸಗಿ ವ್ಯಕ್ತಿಗೆ ಪರಭಾರೆ!
ಇಲ್ಲದ ಅಧಿಕಾರ ಬಳಸಿ ಕಂದಾಯಾಧಿಕಾರಿಗಳಿಂದ ಹೈಕೋಟ್ ತೀರ್ಪು ಉಲ್ಲಂಘನೆ ಮಾಡಲಾಗಿದ್ದು, ತಪ್ಪು ಆದೇಶಕ್ಕೆ ಮಾನ್ಯತೆ ನೀಡಿರುವ ಅಧಿಕಾರಿಗಳು ಭೂ ಪರಭಾರೆ ವಿಷಯದಲ್ಲಿ ಗೋಲ್‌ಮಾಲ್ ನಡೆಸಿದ್ದಾರೆ.
ವನ್ನಿಯರ್ ಟ್ರಸ್ಟ್‌ನಿಂದ ಸಂಸದ ಬಿ.ವೈ.ರಾಘವೇಂದ್ರ, ಶಾಸಕಿ ಶಾರದಾರಿಗೆ ಸನ್ಮಾನ
ಶಿವಮೊಗ್ಗ ಕರ್ನಾಟಕ ಸ್ಟೇಟ್ ವನ್ನಿಯರ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾನುವಾರ ನೂತನ ಸಂಸದ ಮತ್ತು ಶಾಸಕರಿಗೆ ಸನ್ಮಾನ ಹಾಗೂ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಿವಮೊಗ್ಗದಲ್ಲಿ ಮುಂದುವರಿದ ಪುನರ್ವಸು ಮಳೆಯ ಅಬ್ಬರ
ಜುಲೈ ಆರಂಭದಲ್ಲೇ ಅಬ್ಬರಿಸಿದ್ದ ಆರಿದ್ರಾ ಮಳೆ ಬಳಿಕ ಕಡಿಮೆಯಾಗಿತ್ತು. ಈಗ ಮಳೆ ಮತ್ತೆ ಬಿರುಸು ಪಡೆದುಕೊಳ್ಳುತ್ತಿದೆ. ಇನ್ನು ಮೂರು ದಿನ ಭಾರಿ ಮಳೆಯ ಹಿನ್ನೆಲೆ ಶಿವಮೊಗ್ಗದಲ್ಲಿ ಅಲರ್ಟ್ ಪ್ರಕಟಿಸಲಾಗಿದೆ.
ಆರಗ ಕಾಲದ ಕಳಪೆ ಕಾಮಗಾರಿಗಳ ತನಿಖೆಯಾಗಲಿ: ಆಯನೂರು ಮಂಜುನಾಥ್ ಆಗ್ರಹ
ತೀರ್ಥಹಳ್ಳಿ ಭಾಗದಲ್ಲಿ 100 ಕೋಟಿ ರು.ವೆಚ್ಚದಲ್ಲಿ ನಡೆದಿರುವ ಕಾಮಗಾರಿಗಳು ಕಳಪೆಯಾಗಿದ್ದು, ಉದ್ಘಾಟನೆಗೂ ಮುನ್ನವೇ ಸೋರುತ್ತಿವೆ. ಇಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಆಗ್ರಹಿಸಿದರು.
ಎಐ ತಂತ್ರಜ್ಞಾನದಿಂದ ಪೂರ್ಣ ಆಟೊಮೇಷನ್ ಸಾಧ್ಯ: ಡಾ.ಡಿ.ಎಸ್.ಗುರು
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಸಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಐಓಟಿ ತಂತ್ರಜ್ಞಾನಗಳ ರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿತ್ತು.
ಬ್ಯಾಂಕುಗಳು ಆದ್ಯತಾ ವಲಯಗಳಲ್ಲಿ ಸಾಧನೆ ತೋರಬೇಕು: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಜಿ.ಪಂ. ಸಭಾಂಗಣದಲ್ಲಿ ಜು.15 ರಂದು ಏರ್ಪಡಿಸಲಾಗಿದ್ದ ಬ್ಯಾಂಕುಗಳ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.
< previous
1
...
189
190
191
192
193
194
195
196
197
...
423
next >
Top Stories
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್ ಮಾಹಿತಿ
ಮೇ 15ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ